Webdunia - Bharat's app for daily news and videos

Install App

ಗರ್ಲ್‍ಫ್ರೆಂಡ್‍ಗೆ ಗಿಫ್ಟ್ ಕೊಡಲು ಹೆಂಡತಿ ಚಿನ್ನಾ ಕದ್ದ!?

Webdunia
ಮಂಗಳವಾರ, 9 ಆಗಸ್ಟ್ 2022 (09:08 IST)
ಚೆನ್ನೈ : 22 ವರ್ಷದ ಗರ್ಲ್ ಫ್ರೆಂಡ್ಗೆ ಗಿಫ್ಟ್ ನೀಡಲು 40 ವರ್ಷದ ವ್ಯಕ್ತಿಯೋರ್ವ ತನ್ನ ಹೆಂಡತಿಯ ಆಭರಣವನ್ನೇ ಕದ್ದಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.

ಆರೋಪಿಯನ್ನು ಶೇಖರ್ ಎಂದು ಗುರುತಿಸಲಾಗಿದ್ದು, ಈತ ತನ್ನ ಸಹೋದರ ರಾಜೇಶ್ ಕುಟುಂಬ ಮತ್ತು ತಾಯಿಯೊಂದಿಗೆ ಚೆನ್ನೈನ ಪೂನಮಲ್ಲಿ ಎಂಬ ಪ್ರದೇಶದಲ್ಲಿ ವಾಸಿಸುತ್ತಿದ್ದನು. ಎರಡು ವರ್ಷದ ಹಿಂದೆ ಕೌಟುಂಬಿಕ ಕಲಹ ಹಿನ್ನೆಲೆ ಶೇಖರ್ನನ್ನು ಪತ್ನಿ ತೊರೆದಿದ್ದರು.

ಇತ್ತೀಚೆಗಷ್ಟೇ ಚಿನ್ನಾಭರಣ ವಾಪಸ್ ಪಡೆಯಲು ಮನೆಗೆ ಬಂದಿದ್ದ ವೇಳೆ ಚಿನ್ನಾಭರಣ ಕಾಣೆಯಾಗಿದ್ದನ್ನು ಕಂಡು ಶೇಖರ್ ಪತ್ನಿ ಶಾಕ್ ಆಗಿದ್ದಾರೆ. ನಂತರ ಈ ಕುರಿತಂತೆ ಆಕೆ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ನಡೆಸಿದಾಗ ಶೇಖರ್ ತನ್ನ ಪತ್ನಿಯ 300 ಸಾವರಿನ್ ಚಿನ್ನಾಭರಣ, ತಾಯಿಗೆ ಸೇರಿದ 200 ಸಾವರಿನ್ ಚಿನ್ನಾಭರಣ ಮತ್ತು 50 ಸಾವರಿನ್ ಮೌಲ್ಯದ ಚಿನ್ನಾಭರಣಗಳನ್ನು ಕದ್ದಿರುವುದು ಪತ್ತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments