Select Your Language

Notifications

webdunia
webdunia
webdunia
webdunia

ಪತ್ನಿ ಅನೈತಿಕ ಸಂಬಂಧ ಶಂಕೆ: ಪತಿ ಮಾಡಿದ್ದೇನು ಗೊತ್ತಾ?

ಪತ್ನಿ ಅನೈತಿಕ ಸಂಬಂಧ ಶಂಕೆ:  ಪತಿ ಮಾಡಿದ್ದೇನು ಗೊತ್ತಾ?
lucknow , ಮಂಗಳವಾರ, 28 ನವೆಂಬರ್ 2023 (11:28 IST)
ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಆಗಾಗ ಆಕೆಯ ಜೊತೆ ಜಗಳವಾಡುತ್ತಿದ್ದ. ಈ ಜಗಳ ತಾರಕಕ್ಕೇರಿದ್ದು, ಕೋಪಗೊಂಡ ನರೇಶ್ ಪತ್ನಿಯ ತಲೆ ಕಡಿದು  ಅದನ್ನು ಒಂದು ಚೀಲದಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದು ಪೊಲೀಸರಿಗೆ ಶರಣಾಗಿದ್ದಾನೆ. ಆತನನ್ನು ವಶಕ್ಕೆ ಪಡೆದ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. 
 
ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಪತಿಯೊಬ್ಬ ಪತ್ನಿಯ ಶಿರಚ್ಛೇದ ಮಾಡಿ ಪೊಲೀಸರಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಆಗ್ರಾದ ಹರಿ ಪ್ರಭಾತ್ ನಲ್ಲಿ ನಡೆದಿದೆ.
 
ಸುರೇಶ್ ಈ ಕೃತ್ಯ ಎಸಗಿದ ಆರೋಪಿಯಾಗಿದ್ದು, ಈತ ಇದೀಗ ಪೊಲೀಸರ ಅತಿಥಿಯಾಗಿದ್ದು ನ್ಯಾಯಾಂಗ ವಶದಲ್ಲಿದ್ದಾನೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳಉ ತಿಳಿಸಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾವಿ ಪತ್ನಿಗೆ ಪತಿ ಕೊಟ್ಟ ಉಡುಗೊರೆ ಕೇಳಿದ್ರೆ ದಂಗಾಗುತ್ತೀರಿ