Webdunia - Bharat's app for daily news and videos

Install App

ಪತ್ನಿ ಅನೈತಿಕ ಸಂಬಂಧ ಶಂಕೆ: ಪತಿ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 28 ನವೆಂಬರ್ 2023 (11:28 IST)
ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಆಗಾಗ ಆಕೆಯ ಜೊತೆ ಜಗಳವಾಡುತ್ತಿದ್ದ. ಈ ಜಗಳ ತಾರಕಕ್ಕೇರಿದ್ದು, ಕೋಪಗೊಂಡ ನರೇಶ್ ಪತ್ನಿಯ ತಲೆ ಕಡಿದು  ಅದನ್ನು ಒಂದು ಚೀಲದಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದು ಪೊಲೀಸರಿಗೆ ಶರಣಾಗಿದ್ದಾನೆ. ಆತನನ್ನು ವಶಕ್ಕೆ ಪಡೆದ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. 
 
ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಪತಿಯೊಬ್ಬ ಪತ್ನಿಯ ಶಿರಚ್ಛೇದ ಮಾಡಿ ಪೊಲೀಸರಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಆಗ್ರಾದ ಹರಿ ಪ್ರಭಾತ್ ನಲ್ಲಿ ನಡೆದಿದೆ.
 
ಸುರೇಶ್ ಈ ಕೃತ್ಯ ಎಸಗಿದ ಆರೋಪಿಯಾಗಿದ್ದು, ಈತ ಇದೀಗ ಪೊಲೀಸರ ಅತಿಥಿಯಾಗಿದ್ದು ನ್ಯಾಯಾಂಗ ವಶದಲ್ಲಿದ್ದಾನೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳಉ ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments