ಜಗಳದಲ್ಲಿ ಪತಿಯ ಗುಪ್ತಾಂಗ ಕಟ್ ಮಾಡಿದ ಪತ್ನಿ

Webdunia
ಸೋಮವಾರ, 17 ಆಗಸ್ಟ್ 2020 (19:41 IST)
ಪತಿ – ಪತ್ನಿಯ ಜಗಳದಲ್ಲಿ ಪತ್ನಿಯು ತನ್ನ ಪತಿಯ ಜನನಾಂಗವನ್ನೇ ಕಟ್ ಮಾಡಿರುವ ಘಟನೆ ನಡೆದಿದೆ.


45 ವರ್ಷದ ಮೊಹ್ಸಿನ್ ಮಲ್ಲಿಕ್ ಅವರ ಜನನಾಂಗವನ್ನು ಅವರ ಪತ್ನಿ ಮನಿರಾ ಜಗಳದಲ್ಲಿ ಚಾಕುವಿನಿಂದ ಕಟ್ ಮಾಡಿದ್ದಾಳೆ. ಪತಿ ಮೊಹ್ಸಿನ್ ಸಾವನ್ನಪ್ಪಿದ್ದಾರೆ.

ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಪಂಚಲಾ ಪೊಲೀಸ್ ಠಾಣೆ ಪ್ರದೇಶದ ಜುಜರ್‌ಸಹಾ ಗ್ರಾಮದ ಮಾಲಿಪುಕೂರ್‌ನಲ್ಲಿ ಈ ಘಟನೆ ನಡೆದಿದೆ.

ಮೊಹ್ಸಿನ್ ಮಲ್ಲಿಕ್ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿರುವ ಪೊಲೀಸರು, ಅವರ ಪತ್ನಿ ಮನಿರಾ ಅವರನ್ನು ಬಂಧಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ