Select Your Language

Notifications

webdunia
webdunia
webdunia
webdunia

ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಪತಿಯನ್ನು ಕೊಂದ ಪತ್ನಿ

ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಪತಿಯನ್ನು ಕೊಂದ  ಪತ್ನಿ
ಚಂಡೀಗಢ , ಮಂಗಳವಾರ, 26 ಮೇ 2020 (08:44 IST)
Normal 0 false false false EN-US X-NONE X-NONE

ಚಂಡೀಗಢ : ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಪಾಪಿ ತಂದೆಯನ್ನು ಆತನ ಪತ್ನಿ ಹಾಗೂ ಮಕ್ಕಳು ಸೇರಿ ಕಕತ್ತು ಹಿಸುಕಿ ಕೊಂದ ಘಟನೆ ಪಂಜಾಬ್ ನ ಲುಧಿಯಾನದಲ್ಲಿ ನಡೆದಿದೆ.

 

ಆರೋಪಿ ಮಹಿಳೆಗೆ ಎರಡನೇ ಮದುವೆಯಾಗಿದ್ದು, ಮೃತ ವ್ಯಕ್ತಿ ರಾತ್ರಿ ಕಂಠಪೂರ್ತಿ ಕುಡಿದುಬಂದು ತನ್ನ ಮಲಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದರಿಂದ ಕೋಪಗೊಂಡ ಪತ್ನಿ ಅಲ್ಲೆ ಇದ್ದ ವಯರ್ ನಿಂದ ತನ್ನ ಮಕ್ಕಳಿಬ್ಬರ ಸಹಾಯ ಪಡೆದು ಪತಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ.

 

ಈ ಬಗ್ಗೆ ಪೊಲೀಸರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ತಾವೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಮಹಾರಾಷ್ಟ್ರದ ಲೋಕೋಪಯೋಗಿ ಸಚಿವ ಅಶೋಕ್ ಚವಾಣ್ ಗೆ ಕೊರೊನಾ ಸೋಂಕು