Webdunia - Bharat's app for daily news and videos

Install App

ಅಧಿಕಾರಿಗಳ ಕೊರತೆ ನೀಗಿಸಲು ತಜ್ಞರ ನೆರವು: ಸಿಸೋಡಿಯಾ

Webdunia
ಗುರುವಾರ, 7 ಜುಲೈ 2016 (20:36 IST)
ಸರಕಾರಿ ಅಧಿಕಾರಿಗಳ ಕೊರತೆಯಿಂದ ಬಳಲುತ್ತಿರುವ ದೆಹಲಿ ಸರಕಾರ ಕೊರತೆಯನ್ನು ಸರಿದೂಗಿಸಲು ತಜ್ಞರ ನೆರವು ಪಡೆಯಲಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.
 
ಕೇಂದ್ರ ಸರಕಾರದ ಸೇಡಿನ ರಾಜಕೀಯದಿಂದಾಗಿ ದೆಹಲಿ ಸರಕಾರದಲ್ಲಿ ಕೇವಲ ಶೇ.40 ರಷ್ಟು ಮಾತ್ರ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಿಸೋಡಿಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ದೆಹಲಿಯಲ್ಲಿ ಸುಮಾರು ಒಂಬತ್ತು ಅಧಿಕಾರಿಗಳನ್ನು ಪ್ರಜಾಪ್ರಭುತ್ವ ವಿರೋಧಿ ನೀತಿಯಿಂದಾಗಿ ವರ್ಗಾವಣೆಗೊಂಡಿದ್ದಾರೆ. ಇದರಿಂದ ಜಿಲ್ಲಾಡಳಿತಕ್ಕೆ ಅಡಳಿತ ನಿರ್ವಹಿಸಲು ತೀವ್ರ ತೊಂದರೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
 
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಅಧಿಕಾರಿಗಳ ಕೊರತೆಯ ಬಗ್ಗೆಯಾಗಲಿ ಅಥವಾ ರಾಜೇಂದ್ರ ಕುಮಾರ್ ಬಂಧನಕ ಕುರಿತಂತಾಗಲಿ ಇಲ್ಲಿಯವರೆಗೆ ಯಾವುದೇ ಹೇಳಿಕೆ ನೀಡಿಲ್ಲ. ದೆಹಲಿ ಸರಕಾರ ನೀಡಿದ ಜಾಹೀರಾತುಗಳಲ್ಲಿ ಕೇವಲ ಮನೀಶ್ ಸಿಸೋಡಿಯಾ ಭಾವಚಿತ್ರವನ್ನು ಮಾತ್ರ ಹಾಕಲಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತ: ಸಹೋದರನ ಶವಕ್ಕೆ ಹೆಗಲುಕೊಟ್ಟು ಬಿಕ್ಕಿಬಿಕ್ಕಿ ಅತ್ತ ವಿಶ್ವಾಸ್ ರಮೇಶ್ ವಿಡಿಯೊ ಇಲ್ಲಿದೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಸಂಚರಿಸುವವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ

ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಹೊಸ ತಿರುವು: ತನಿಖೆಯನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

Viral video: ಹೆದ್ದಾರಿಯಲ್ಲಿ ಬೈಕ್ ರೈಡ್ ವೇಳೆ ಜೋಡಿ ಜೀವಗಳ ರೊಮ್ಯಾನ್ಸ್: ಕೊನೆಗೆ ಆಗಿದ್ದೇನು

ಆಪರೇಷನ್ ಸಿಂಧೂರ ವಿರಾಮದಲ್ಲಿ ಅಮೆರಿಕದ ಪಾತ್ರವಿಲ್ಲ: ಟ್ರಂಪ್‌ಗೆ ಪ್ರಧಾನಿ ಮೋದಿ ಮನವರಿಕೆ

ಮುಂದಿನ ಸುದ್ದಿ
Show comments