ಮತ್ತೆ ಬಿಜೆಪಿ ಬೆಂಬಲಿಸ್ತಾರಾ ನಿತೀಶ್ ಕುಮಾರ್?

Webdunia
ಗುರುವಾರ, 6 ಜುಲೈ 2023 (07:08 IST)
ನವದೆಹಲಿ : ಮಹಾರಾಷ್ಟ್ರದ ರಾಜಕೀಯ ಕ್ಷಿಪ್ರ ಬೆಳವಣಿಗೆಯಲ್ಲಿ ಎನ್ಸಿಪಿ ನಾಯಕ ಅಜಿತ್ ಪವಾರ್ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸರ್ಕಾರಕ್ಕೆ ಬೆಂಬಲ ನೀಡಿ ಉಪ ಮುಖ್ಯಮಂತ್ರಿಯಾದ ಬಳಿಕ ದೇಶದಲ್ಲಿ ಹೊಸ ರಾಜಕೀಯ ಚರ್ಚೆ ಶುರುವಾಗಿದೆ.

ಹಲವು ರಾಜ್ಯಗಳಲ್ಲಿ ಇದೇ ರೀತಿಯ ಬೆಳವಣಿಗೆಯಾಗಬಹುದು ಎಂದು ಅಂದಾಜಿಸಲಾಗಿದೆ. ಮಹಾರಾಷ್ಟ್ರದ ಬೆನ್ನಲ್ಲೇ ಬಿಹಾರದಲ್ಲೂ ಇದೇ ರೀತಿಯ ಬೆಳವಣಿಗೆಯಾಗಬಹುದು ಎನ್ನಲಾಗುತ್ತಿದೆ.

ಬಿಜೆಪಿ ಸಾಂಗತ್ಯ ಬಿಟ್ಟು ಆರ್ಜೆಡಿ  ಜೊತೆಗೂಡಿ ಸರ್ಕಾರ ರಚಿಸಿರುವ ಜೆಡಿಯು ಮುಖ್ಯಸ್ಥ, ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೆ ಕಮಲದ ಕೈ ಹಿಡಿಯಬಹುದು ಎನ್ನಲಾಗುತ್ತಿದೆ. ಇದಕ್ಕೆ ಪೂರಕ ಎನ್ನುವಂತೆ ಹಲವು ಬೆಳವಣಿಗೆ ನಡೆದಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಇಂಡಿಗೋ ವಿಮಾನ ವ್ಯತ್ಯಯದಿಂದ ಕೋಟಿ ಕೋಟಿ ನಷ್ಟ, ಇದುವರೆಗೆ ಮರುಪಾವತಿಯಾದ ಮೊತ್ತವೆಷ್ಟು ಗೊತ್ತಾ

ದಿತ್ವಾ ಚಂಡಮಾರುತಕ್ಕೆ ತತ್ತರಿಸಿರುವ ಶ್ರೀಲಂಕಾದ ಕಡೆ ಹೊರಟ ಭಾರತದ ನಾಲ್ಕು ನೌಕಾಪಡೆ

ದೆಹಲಿ ಸ್ಫೋಟ ಪ್ರಕರಣ, ಎಲ್ಲ ಆರೋಪಿಗಳ ಎನ್‌ಐಎ ಕಸ್ಟಡಿ ವಿಸ್ತರಣೆ

ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ ಕೆಎನ್ ರಾಜಣ್ಣ ಹೇಳಿಕೆ

ಮುಂದಿನ ಸುದ್ದಿ
Show comments