Webdunia - Bharat's app for daily news and videos

Install App

ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗ್ತಾ? ದೆಹಲಿಯಲ್ಲಿ ಮಹತ್ವದ ಸಭೆ

Webdunia
ಸೋಮವಾರ, 20 ನವೆಂಬರ್ 2017 (08:19 IST)
ನವದೆಹಲಿ: ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಕಟ್ಟುವ ಬಗ್ಗೆ ದೆಹಲಿಯಲ್ಲಿ ಇಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನವಾಗಲಿದೆ.
 

ಇಂದು ಬೆಳಿಗ್ಗೆ 10.30 ಕ್ಕೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ರಾಹುಲ್ ಗೆ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.

ಡಿಸೆಂಬರ್ 1 ಕ್ಕೆ ಅಂದರೆ ಗುಜರಾತ್ ಚುನಾವಣೆಗೆ ಮೊದಲು ರಾಹುಲ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೇರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಎಲ್ಲಾ ಅನುಮಾನಗಳಿಗೆ ಇಂದು ಉತ್ತರ ಸಿಗುವ ನಿರೀಕ್ಷೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments