ಚಾಚಾ ನೆಹರೂ ಜನ್ಮದಿನದಂದೇ ರಾಹುಲ್ ಗಾಂಧಿಗೆ ಸಿಗುತ್ತಾ ಬಿಹಾರದ ಗಿಫ್ಟ್

Krishnaveni K
ಗುರುವಾರ, 13 ನವೆಂಬರ್ 2025 (14:48 IST)
ಪಾಟ್ನಾ: ದೇಶವೇ ಈಗ ಬಿಹಾರ ಚುನಾವಣೆ ಫಲಿತಾಂಶದತ್ತ ಎದಿರು ನೋಡುತ್ತಿದೆ. ಚಾಚ ನೆಹರೂ ಜನ್ಮದಿನದಂದೇ ಬಿಹಾರ ಚುನಾವಣೆ ಫಲಿತಾಂಶದ ಗಿಫ್ಟ್ ರಾಹುಲ್ ಗಾಂಧಿಗೆ ಸಿಗುತ್ತಾ ಎಂದು ಕಾದು ನೋಡಬೇಕಿದೆ.

ಬಿಹಾರ ಚುನಾವಣೆ ಫಲಿತಾಂಶ ಈ ಬಾರಿ ಎನ್ ಡಿಎ ಮತ್ತು ಇಂಡಿಯಾ ಒಕ್ಕೂಟಕ್ಕೆ ಪ್ರತಿಷ್ಠೆಯ ಕಣವಾಗಿದೆ. ಅದರಲ್ಲೂ ರಾಹುಲ್ ಗಾಂಧಿಗೆ ತಮ್ಮ ಮತಗಳ್ಳತನ ಹೋರಾಟಕ್ಕೆ ಫಲ ಸಿಗುತ್ತಾ ಎನ್ನುವ ಕುತೂಹಲವಿದೆ.

ಬಿಹಾರ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ರಾಹುಲ್ ರಾಜ್ಯಾದ್ಯಂತ ಮತಗಳ್ಳತನದ ವಿರುದ್ಧ ಯಾತ್ರೆ ನಡೆಸಿದ್ದರು. ಇದಕ್ಕೆ ಯಶಸ್ಸು ಸಿಕ್ಕಿದೆ ಎಂದು ತಿಳಿಯಬೇಕಾದರೆ ಬಿಹಾರ ಚುನಾವಣೆಯಲ್ಲಿ ಜನ ಇಂಡಿಯಾ ಒಕ್ಕೂಟಕ್ಕೆ ಬಹುತಮ ನೀಡಬೇಕು.

ಆದರೆ ಸದ್ಯಕ್ಕೆ ಎಕ್ಸಿಟ್ ಪೋಲ್ ಫಲಿತಾಂಶಗಳನ್ನು ನೋಡುತ್ತಿದ್ದರೆ ಅದು ಇಂಡಿಯಾ ಒಕ್ಕೂಟದ ಪರವಾಗಿ ಇಲ್ಲ. ಹಾಗಿದ್ದರೂ ಇತ್ತೀಚೆಗಿನ ದಿನಗಳಲ್ಲಿ ಎಕ್ಸಿಟ್ ಪೋಲ್ ಫಲಿತಾಂಶಗಳು ಸಂಪೂರ್ಣವಾಗಿ ತಲೆಕೆಳಗಾದ ಉದಾಹರಣೆಗಳು ಸಾಕಷ್ಟಿವೆ. ಹೀಗಾಗಿ ನವಂಬರ್ 14 ತಮ್ಮ ಮುತ್ತಜ್ಜ ಜವಹರಲಾಲ್ ನೆಹರೂ ಜನ್ಮದಿನದಂದು ಗುಡ್ ನ್ಯೂಸ್ ಸಿಗಬಹುದು ಎಂಬ ಭರವಸೆಯಲ್ಲಿದ್ದಾರೆ ರಾಹುಲ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಣಿ ಚನ್ನಮ್ಮ ಮೃಗಾಲಯದಲ್ಲಿ ಇದೆಂಥಾ ಘಟನೆ, ಕೃಷ್ಣಮೃಗಗಳಿಗೆ ಆಗಿದ್ದದಾರೇನು

ಮತಗಳ್ಳತನ ಚುನಾವಣೆ ತಂತ್ರ, ರಾಹುಲ್ ಗಾಂಧಿ ವಿದೇಶದಲ್ಲಿ ಕಾಫಿ ಕುಡಿಯುತ್ತಿದ್ದರು: ಯದುವೀರ್ ಒಡೆಯರ್

ಜಮ್ಮು ಕಾಶ್ಮೀರದ ನೌಗಮ್ ಠಾಣೆಯಲ್ಲಿ ಸ್ಫೋಟ, ಆಗಿದ್ದೇನು ಗೊತ್ತಾ

ಬಿಜೆಪಿ ಗೆದ್ದರೆ ಮತಗಳ್ಳತನ, ಕಾಂಗ್ರೆಸ್ ಗೆದ್ದರೆ ಎಲ್ಲಾ ಚೆನ್ನಾಗಿರುತ್ತಾ: ಶೋಭಾ ಕರಂದ್ಲಾಜೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments