Webdunia - Bharat's app for daily news and videos

Install App

ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಕವಾದ ವಿಕ್ರಮ್ ಮಿಶ್ರಿ ಹಿನ್ನೆಲೆ ನೋಡಿದ್ರೆ ಶಾಕ್ ಆಗ್ತೀರಾ

Sampriya
ಶನಿವಾರ, 29 ಜೂನ್ 2024 (15:10 IST)
Photo Courtesy X
ನವದೆಹಲಿ:  ಉಪ ರಾಷ್ಟ್ರೀಯ ಭದ್ರತಾ ಸಲಹೆಗಾರ ವಿಕ್ರಮ್ ಮಿಶ್ರಿ ಅವರನ್ನು ಜೂನ್ 28 ರಂದು ಮುಂದಿನ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಿಸಲಾಯಿತು. 1989 ರ ಬ್ಯಾಚ್ ಭಾರತೀಯ ವಿದೇಶಾಂಗ ಸೇವೆ ಅಧಿಕಾರಿಯಾದ ಮಿಶ್ರಿ ಅವರು ಜುಲೈ 15 ರಿಂದ ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಕಗೊಳ್ಳುತ್ತಾರೆ.

ಭಾರತವು ವಿವಿಧ ವಿದೇಶಾಂಗ ನೀತಿ ಸವಾಲುಗಳನ್ನು ನ್ಯಾವಿಗೇಟ್ ಮಾಡಿದ ಅವರ ಕಾರ್ಯವೈಖರಿ ಮೇಲೆ ಅವರನ್ನು ಭಾರತದ  ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.   ಅವರು ಉಪ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ನೇಮಕಗೊಳ್ಳುವ ಮೊದಲು, ಮಿಸ್ರಿ ಅವರು 2019-2021 ರಿಂದ ಚೀನಾಕ್ಕೆ ಭಾರತದ ರಾಯಭಾರಿಯಾಗಿ ಸೇವೆ ಸಲ್ಲಿಸಿದರು.

ಮಿಶ್ರಿ ಅವರು ರಾಜತಾಂತ್ರಿಕತೆಯಲ್ಲಿ ಭಾರೀ ಅನುಭವನ್ನು ಹೊಂದಿದ್ದಾರೆ. ವಿಶೇಷ ಏನೆಂದರೆ ಮಿಶ್ರಿ ಅವರು  ಮೂವರು ಪ್ರಧಾನ ಮಂತ್ರಿಗಳ ಖಾಸಗಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅಪರೂಪದ ಹಿರಿಮೆಯನ್ನು ಹೊಂದಿದ್ದಾರೆ.

ಚೀನಾದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾಗಿದ್ದರು. ಜನವರಿ 2022 ರಲ್ಲಿ, ಅವರನ್ನು ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯದರ್ಶಿಗೆ ನೇಮಿಸಲಾಯಿತು.

ಪೂರ್ವ ಲಡಾಖ್‌ನಲ್ಲಿ 2020 ರ ಬಿಕ್ಕಟ್ಟಿನ ನಂತರ ಗಮನಾರ್ಹವಾಗಿ ಭುಗಿಲೆದ್ದ ಉದ್ವಿಗ್ನತೆ ಮತ್ತು ನಂತರದ ಭಾರತ ಮತ್ತು ಚೀನಾ ಪಡೆಗಳ ನಡುವಿನ ಗಾಲ್ವಾನ್ ಕಣಿವೆಯ ಘರ್ಷಣೆಯ ನಂತರ 59 ವರ್ಷದ ಮಿಸ್ರಿ ಭಾರತ ಮತ್ತು ಚೀನಾ ನಡುವಿನ ಮಾತುಕತೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಷ್ಕರ ತಕ್ಷಣ ಪರಿಹರಿಸಿ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ನಮ್ಮ ಪರಿಸ್ಥಿತಿನೂ ಸ್ವಲ್ಪ ಅರ್ಥ ಮಾಡ್ಕೊಳ್ರಪ್ಪಾ: ಸಾರಿಗೆ ನೌಕರರಿಗೆ ಡಿಕೆ ಶಿವಕುಮಾರ್ ರಿಕ್ವೆಸ್ಟ್

ಇಂದು ಪ್ರಜ್ವಲ್ ರೇವಣ್ಣ 35ನೇ ಜನ್ಮದಿನ: ಪವರ್‌ಫುಲ್ ದೇವಿಗೆ ಪೂಜೆ ಸಲ್ಲಿಸಿದ ರೇವಣ್ಣ

ನಿಜವಾದ ಭಾರತೀಯನಾ ಎಂದು ರಾಹುಲ್ ಗಾಂಧಿಗೆ ನೀವು ಹೇಳಬೇಕಾಗಿಲ್ಲ: ಸುಪ್ರೀಂ ನ್ಯಾಯಾಧೀಶರಿಗೆ ಪ್ರಿಯಾಂಕಾ

ಬಿಜೆಪಿ ಭೀಷ್ಮ ಅಡ್ವಾಣಿ ದಾಖಲೆ ಮುರಿದ ಚಾಣಾಕ್ಷ ಅಮಿತ್‌ ಶಾ: ಗೃಹ ಸಚಿವರನ್ನು ಕೊಂಡಾಡಿದ ಮೋದಿ

ಮುಂದಿನ ಸುದ್ದಿ
Show comments