ಸಹೋದರಿಯರ ವೇಷದಲ್ಲಿ ಪತಿಯರನ್ನು ಭೇಟಿಯಾದ ಪತ್ನಿಯರು!

Webdunia
ಸೋಮವಾರ, 27 ಆಗಸ್ಟ್ 2018 (16:27 IST)
ನೋಯಿಡಾ: ರಕ್ಷಾಬಂಧನ ಹಬ್ಬವನ್ನೇ ನೆಪವಾಗಿಸಿಕೊಂಡು ಜೈಲಿನಲ್ಲಿರುವ ತಮ್ಮ ಪತಿಯರನ್ನು ಭೇಟಿಯಾಗಲು ಕೆಲ ಮಹಿಳೆಯರು, ಸಹೋದರಿಯರ ವೇಷದಲ್ಲಿ ಬಂದ ಘಟನೆ ನಡೆದಿದೆ.

 
ಪತ್ನಿಯರನ್ನು ನೋಡುತ್ತಲೇ ಗಂಡಂದಿರು ಖುಷಿಯಿಂದ  ಗಟ್ಟಿಯಾಗಿ ತಬ್ಬಿಕೊಂಡರು. ಇದರಿಂದ ಜೈಲಿನ ಅಧಿಕಾರಿಗಳಿಗೆ ಅನುಮಾನ ಬಂದು ಇವರು ರಾಖಿ ಕಟ್ಟಲು ಬಂದವರಲ್ಲ, ರಕ್ಷಾಬಂಧನದ ನೆಪವಾಗಿ  ಪತಿಯರನ್ನು ಭೇಟಿಯಾಗಲು ಬಂದ ಪತ್ನಿಯರು ಎಂದು ತಿಳಿದು ಹೋಯಿತು. ತಕ್ಷಣವೇ  ಪತ್ನಿಯರನ್ನು  ಹೊರಗೆ ಕಳುಹಿಸಲಾಯಿತು.


ರಕ್ಷಾಬಂಧನದ ಹಿನ್ನೆಲೆ ಸಹೋದರ- ಸಹೋದರಿಯರ ಭೇಟಿಗೆ ಜೈಲು ಆವರಣದಲ್ಲಿ ಅವಕಾಶ ಮಾಡಿಕೊಡಲಾಗಿತ್ತು. ಭದ್ರತೆಗಾಗಿ ಹೆಚ್ಚಿನ ಸಿಬ್ಬಂದಿಯನ್ನು ನೇಮಿಸಲಾಗಿತ್ತು.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments