Daily Horoscope
✕

ಮಗ ಮಾಡಿದ ತಪ್ಪಿಗೆ ಹೆತ್ತಮ್ಮನಿಗೆ ಇದೆಂಥಾ ಶಿಕ್ಷೆ ಕೊಟ್ಟ ಗ್ರಾಮಸ್ಥರು?!

Webdunia
ಮಂಗಳವಾರ, 9 ಫೆಬ್ರವರಿ 2021 (10:37 IST)
ರಾಂಪುರ: ಮಗ ಅಪ್ರಾಪ್ತ ಬಾಲಕಿಯ ಜೊತೆ ಓಡಿ ಹೋದ ತಪ್ಪಿಗೆ ಹೆತ್ತ ತಾಯಿಯನ್ನು ಗ್ರಾಮಸ್ಥರು ಥಳಿಸಿ, ಬೆತ್ತಲೆ ಮೆರವಣಿಗೆ ಮಾಡಿದ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ.


ಪ್ರೇಮಿಗಳ ಸಂಬಂಧ ಮನೆಯವರಿಗೆ ಗೊತ್ತಾಗುತ್ತಿದ್ದಂತೇ ಇಬ್ಬರ ಮನೆಯಲ್ಲೂ ಪರಸ್ಪರ ಭೇಟಿಯಾಗದಂತೆ ನಿರ್ಬಂಧ ಹಾಕಲಾಗಿತ್ತು. ಹೀಗಾಗಿ ಪ್ರೇಮಿಗಳು ಮನೆ ಬಿಟ್ಟು ಓಡಿ ಹೋಗಿದ್ದರು. ಇದರಿಂದ ಆಕ್ರೋಶಗೊಂಡ ಹುಡುಗಿಯ ಮನೆಯವರು ಗ್ರಾಮಸ್ಥರ ಸಹಾಯದೊಂದಿಗೆ ಈ ಕೃತ್ಯವೆಸಗಿದ್ದಾರೆ. ಇದೀಗ ಥಳಿತಕ್ಕೊಳಗಾದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಗೃಹ ಸಚಿವರ ರಾಜೀನಾಮೆಗೆ ಎ.ನಾರಾಯಣಸ್ವಾಮಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತೀವ್ರ ನೋವಿನಲ್ಲಿ ನರಳುತ್ತಿದ್ದಾಗ ನನಗೆ ಶಕ್ತಿ ನೀಡಿದ್ದು ಈ ಸ್ತೋತ್ರ: ಪ್ರಧಾನಿ ಮೋದಿ ಬಳಿ ಅಚ್ಚರಿಯ ವಿಷಯ ಬಿಚ್ಚಿಟ್ಟ ಪೈಲಟ್ ಸ್ಮಿತ್

ಎಸ್‍ಐಆರ್ ಬಗ್ಗೆ ಕಾಂಗ್ರೆಸ್‍ಗೆ ಭೀತಿ ಏಕೆ: ಸಿ.ಟಿ.ರವಿ ಪ್ರಶ್ನೆ

ನಿಮ್ಮಿಂದ ಇಡೀ ದೇಶವೇ ಹೆಮ್ಮೆಪಡುತ್ತಿದೆ: ವಿಮಾನ ಅಪಘಾತ ತಪ್ಪಿಸಿದ ಸಾಹಸಿ ಪೈಲಟ್‌ಗೆ ಕರೆ ಮಾಡಿ ಪ್ರಶಂಸಿಸಿದ ಪ್ರಧಾನಿ ಮೋದಿ Video

ಮುಂದಿನ ಸುದ್ದಿ
Show comments