Select Your Language

Notifications

webdunia
webdunia
webdunia
webdunia

ಬೈಕ್ ನಲ್ಲಿ ತೆರಳುತ್ತಿದ್ದ ಯುವತಿಯ ಎಳೆದೊಯ್ದು ಅತ್ಯಾಚಾರ

ಬೈಕ್ ನಲ್ಲಿ ತೆರಳುತ್ತಿದ್ದ ಯುವತಿಯ ಎಳೆದೊಯ್ದು ಅತ್ಯಾಚಾರ
ಇಂಧೋರ್ , ಭಾನುವಾರ, 8 ಮೇ 2022 (08:30 IST)
ಇಂಧೋರ್: ಸಂಬಂಧಿಯೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ 20 ವರ್ಷದ ಯುವತಿಯನ್ನು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ತನ್ನ ಬಾವನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಯುವತಿಯನ್ನು ಕಾಡಿನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ. ಈ ವೇಳೆ ತಡೆಯಲು ಬಂದ ಸಂಬಂಧಿಯನ್ನು ಹೊಡೆದು ಹಲ್ಲೆ ಮಾಡಿದ್ದಾರೆ.

ಬಳಿಕ ಸಂಬಂಧಿ ಸ್ಥಳೀಯರ ನೆರವಿನೊಂದಿಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳ