Webdunia - Bharat's app for daily news and videos

Install App

ವಕೀಲೆಯ ಮೇಲೆ ಹಿರಿಯ ಕಾಂಗ್ರೆಸ್ ನಾಯಕ, ಸಂಸದನಿಂದ ಅತ್ಯಾಚಾರ

Webdunia
ಗುರುವಾರ, 29 ಸೆಪ್ಟಂಬರ್ 2016 (10:33 IST)
ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸಂಸದ ಶಾದಿ ಲಾಲ್ ಬಾತ್ರಾ (76) ಅವರ ಮೇಲೆ ಅತ್ಯಾಚಾರ ಆರೋಪ ಕೇಳಿ ಬಂದಿದೆ. 

ಬಾತ್ರಾ ಅವರ ವಿರುದ್ಧ ಹರಿಯಾಣಾ ಮೂಲದ ವೃತ್ತಿಯಲ್ಲಿ ವಕೀಲೆಯಾಗಿರುವ ಯುವತಿಯೋರ್ವಳು ಸಂಸದರು ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ನವದೆಹಲಿಯ ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. 
 
ಕೆಲಸವನ್ನು ಕೊಡಿಸುವುದಾಗಿ ಸೆಪ್ಟೆಂಬರ್ 24 ರಂದು ಗಾಜಿಯಾಬಾದ್‌ನ ಇಂದಿರಾಪುರಮ್‌ದಲ್ಲಿರುವ ತಮ್ಮ ನಿವಾಸಕ್ಕೆ ಕರೆಸಿಕೊಂಡ ಬಾತ್ರಾ ಮತ್ತು ತರಿಸುವ ಪಾನೀಯವನ್ನು ಕುಡಿಸಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ವಕೀಲೆ ದೂರಿದ್ದಾಳೆ.
 
ಪಕ್ಷದಲ್ಲಿ ತಾವು ವರ್ಚಸ್ವಿ ನಾಯಕರಾಗಿದ್ದು ನಿನಗೆ ಕೆಲಸ ಕೊಡಿಸುತ್ತೇನೆ ಎಂದು ಅವರು ಭರವಸೆ ನೀಡಿದ್ದರು ಎಂದು ದೂರುದಾತೆ ಆರೋಪಿಸಿದ್ದಾಳೆ. 
 
ಪೊಲೀಸರಲ್ಲಿ ದೂರು ನೀಡಬೇಡ ಎಂದು ಅವರು ಬೆದರಿಕೆ ಹಾಕಿದ್ದರು ಎಂದಾಕೆ ದೂರಿದ್ದಾಳೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ