Webdunia - Bharat's app for daily news and videos

Install App

ಚಾಕುವಿನಿಂದ ಬೆದರಿಸಿ ಮಹಿಳೆಯ ಮೇಲೆ ಗ್ಯಾಂಗ್‌ರೇಪ್ ಎಸಗಿದ ನೈಜೇರಿಯ ಮೂಲದ ಆರೋಪಿಗಳು

Webdunia
ಸೋಮವಾರ, 30 ಮೇ 2016 (12:36 IST)
ಉತ್ತರ ಗೋವಾದ ಮಾಪುಸಾ ಪಟ್ಟಣದಲ್ಲಿ ನೈಜಿರಿಯಾ ದೇಶದ ನಾಗರಿಕನೊಬ್ಬ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಘಟನೆ ವರದಿಯಾಗಿದೆ.
 
ಮನೆಯಲ್ಲಿ ಏಕಾಂಗಿಯಾಗಿದ್ದ ಮಹಿಳೆಯನ್ನು ಕಂಡ ಆರೋಪಿಗಳು ಮನೆಯೊಳಗೆ ನುಗ್ಗಿ ಕೂಗಿದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ. ಆರೋಪಿಗಳ ಕೃತ್ಯದಿಂದ ಕಂಗಾಲಾದ ಮಹಿಳೆ ಮನೆಯಿಂದ ಹೊರಗೆ ಬರಲು ತುಂಬಾ ಪ್ರಯತ್ನಿಸಿದ್ದಾಳೆ. ಆದರೆ, ಸಾಧ್ಯವಾಗಿಲ್ಲ.
 
ಇಬ್ಬರು ಆರೋಪಿಗಳು ಆಕೆಯ ಮೇಲೆ ಗ್ಯಾಂಗ್‌ರೇಪ್ ಎಸಗಿದ್ದಲ್ಲದೇ ಯಾರಿಗಾದರೂ ತಿಳಿಸಿದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ|

ನೈಜೇರಿಯಾ ದೇಶದ ಇಬ್ಬರು ಪ್ರಜೆಗಳು ಪಾರ್ರಾ ಗ್ರಾಮದಲ್ಲಿ 39 ವರ್ಷ ವಯಸ್ಸಿನ ಮಹಿಳೆಗೆ ಚಾಕುವಿನಿಂದ ಬೆದರಿಸಿ ಕೋಣೆಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  
 
ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು ದಾಖಲಾಗಿದ್ದು, ಅವರ ಪತ್ತೆಗಾಗಿ ಜಾಲ ಬೀಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ವಿಡಿಯೋ ನೋಡ್ತಿದ್ದ ಹಾಗೇ ನೀವು ಸಡನ್ ಶಾಕ್ ಆಗೋದು ಗ್ಯಾರಂಟಿ

ಭಾರತಕ್ಕೆ ಬಂಪರ್ ಆಫರ್ ನೀಡಲು ಮುಂದಾದ ಡೊನಾಲ್ಡ್ ಟ್ರಂಪ್

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಲ್ಲ, ಕೊನೆ ಕ್ಷಣದಲ್ಲಿ ಟ್ವಿಸ್ಟ್

Karnataka Weather: ರಾಜ್ಯದ ಈ ಭಾಗಗಳಿಗೆ ಇಂದು ಭಾರೀ ಮಳೆ ಮುನ್ಸೂಚನೆ

ಹಾರಲು ಪರ್ಮಿಷನ್ ಬೇಕಾಗಿಲ್ಲ ಎಂದ ಶಶಿ ತರೂರ್: ಮುಂದಿನ ಸಲ ಬಿಜೆಪಿ ಪಕ್ಕಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments