Daily Horoscope

Select Your Language

Notifications

webdunia
webdunia
webdunia
webdunia

ಚಿಕ್ಕಮ್ಮನ ಸರಸ ಸಲ್ಲಾಪ ಸೆರೆಹಿಡಿದು ಹಣಕ್ಕಾಗಿ ಬೇಡಿಕೆ: ಆರೋಪಿಗಳು ಅರೆಸ್ಟ್

ಅಕ್ರಮ ಸಂಬಂಧ
ಬೆಂಗಳೂರು: ಚಿಕ್ಕಮ್ಮನ ಪಲ್ಲಂಗದಾಟವನ್ನು ವಿಡಿಯೋ ಮಾಡಿ 25 ಲಕ್ಷ ರೂ.ಗೆ ಬೇಡಿಕೆಯಿಟ್ಟ ಯುವತಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತ ಮಹಿಳೆಯ ಅಕ್ಕನ ಮಗಳಾಗಿದ್ದ ಯುವತಿ ಹಾಗೂ ಆಕೆಯ ಪ್ರಿಯಕರ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಚಿಕ್ಕಮ್ಮ ಪರಪುರುಷನೊಂದಿಗೆ ಲೈಂಗಿಕ ಸಂಪರ್ಕವಿಟ್ಟುಕೊಂಡಿದ್ದನ್ನು ತಿಳಿದುಕೊಂಡಿದ್ದ ಯುವತಿ ಪ್ರಿಯಕರನ ಜೊತೆ ಸೇರಿಕೊಂಡು ಖಾಸಗಿ ಹೋಟೆಲ್ ನಲ್ಲಿ ವಿಡಿಯೋ ಮಾಡಿದ್ದಾಳೆ.

ಬಳಿಕ ವಿಡಿಯೋ ತೋರಿಸಿ 25 ಲಕ್ಷ ರೂ. ಕೊಡಬೇಕು. ಇಲ್ಲದೇ ಹೋದರೆ  ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಆಕೆ ಒಪ್ಪದೇ ಹೋದಾಗ ಹಿಂಬಾಲಿಸಿ ಕಿರುಕುಳ ನೀಡಲಾರಂಭಿಸಿದ್ದಾರೆ. ಹೀಗಾಗಿ ಸಂತ್ರಸ್ತ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಜೀನ್ಸ್ ತೊಡಬೇಡ ಎಂದಿದ್ದಕ್ಕೆ ಗಂಡನ ಕೊಲೆ ಮಾಡಿದ ಹೆಂಡತಿ