ಹೆಣ್ಣು ಹೆತ್ತ ತಪ್ಪಿಗೆ ಪತ್ನಿಗೆ ಬೀದಿಯಲ್ಲಿ ಥಳಿಸಿದ ಪತಿ

Webdunia
ಭಾನುವಾರ, 5 ಜೂನ್ 2022 (08:20 IST)
ಲಕ್ನೋ: ಹೆಣ್ಣು ಮಗುವನ್ನು ಹೆತ್ತಳೆಂಬ ಕಾರಣಕ್ಕೆ ಗಂಡ, ಅತ್ತೆ ಸೇರಿಕೊಂಡು ಮಹಿಳೆಗೆ ರಸ್ತೆಯಲ್ಲೇ ಥಳಿಸಿದ ಘಟನೆ ನಡೆದಿದೆ.

 ಮಹಿಳೆಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇನ್ನೊಂದು ಗಂಡುಮಗುವಾಗಬೇಕೆಂದು ಅತ್ತೆ, ಗಂಡ ಪ್ರತಿ ನಿತ್ಯ ಕಿರುಕುಳ ನೀಡುತ್ತಿದ್ದರಂತೆ. ಆದರೆ ಎರಡನೆಯ ಮಗುವೂ ಹೆಣ್ಣಾಗಿದ್ದಕ್ಕೆ ಈ ರೀತಿ ಬೀದಿಯಲ್ಲಿ ಹಲ್ಲೆ ನಡೆಸಿದ್ದಾರೆ.

ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಗಾಯಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೆಟ್ಟಿಲು ಹತ್ತುವಾಗ ಹೃದಯ ಖಾಯಿಲೆ ಪರೀಕ್ಷಿಸುವುದು ಹೇಗೆ: ಡಾ ಸಿಎನ್ ಮಂಜುನಾಥ್ ಟಿಪ್ಸ್

ಮಲ್ಲಿಕಾರ್ಜುನ ಖರ್ಗೆ ಜೊತೆ ಸೋನಿಯಾ ಗಾಂಧಿ ಮೀಟಿಂಗ್: ಮೇಡಂ ಕೈಯಲ್ಲಿ ಎಲ್ಲಾ ಇದೆ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments