ಲೈಂಗಿಕ ಕ್ರಿಯೆ ನಡೆಸಿ ವಿಡಿಯೋ ಮಾಡಿ ಮಹಿಳೆಗೆ ವಿದ್ಯಾರ್ಥಿಗಳ ಬೆದರಿಕೆ

Webdunia
ಬುಧವಾರ, 23 ಮಾರ್ಚ್ 2022 (10:20 IST)
ಚೆನ್ನೈ: ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೆ ಅದನ್ನು ವಿಡಿಯೋ ಮಾಡಿ ಬೆದರಿಕೆ ಹಾಕಿ ಪದೇ ಪದೇ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಾಲಾ ವಿದ್ಯಾರ್ಥಿಗಳು ಸೇರಿದಂತೆ 8 ಮಂದಿಯನ್ನು ಬಂಧಿಸಲಾಗಿದೆ.

22 ವರ್ಷದ ದಲಿತ ಮಹಿಳೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾಳೆ. ಕಳೆದ ಏಳು ತಿಂಗಳಿನಿಂದ ತನ್ನ ಮೇಲೆ ದುರುಳರು ಈ ರೀತಿ ಬೆದರಿಕೆ ಹಾಕಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.

ಆರೋಪಿಗಳ ಪೈಕಿ ಒಬ್ಬಾತನೊಂದಿಗೆ ಮಹಿಳೆಗೆ ಸ್ನೇಹ ಸಂಬಂಧವಿತ್ತು. ಇದೇ ಸ್ನೇಹದಿಂದ ಆತ ಮಹಿಳೆಯೊಂದಿಗೆ ಲೈಂಗಿಕ ಸಂಬಂಧ ಮಾಡಿದ್ದ. ಆದರೆ ಅದನ್ನು ವಿಡಿಯೋ ಮಾಡಿಕೊಂಡು ತನ್ನ ಗೆಳೆಯರಿಗೆ ತೋರಿಸಿದ್ದ. ಅದೇ ವಿಡಿಯೋ ತೋರಿಸಿ ಮಹಿಳೆಗೆ ಬೆದರಿಕೆ ಹಾಕಿದ ಕಾಮುಕರು ಬಳಿಕ ಪದೇ ಪದೇ ಆಕೆಯ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ನವಂಬರ್ 18 ಕ್ಕೆ ಪ್ರಮಾಣವಚನ ಮಾಡ್ತೀನಿ ಎಂದಿದ್ದ ತೇಜಸ್ವಿ ಯಾದವ್ ಗೆ ಸೋಲಾಗಲು ತಂದೆಯೇ ಕಾರಣನಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ಮುಂದಿನ ಸುದ್ದಿ