Select Your Language

Notifications

webdunia
webdunia
webdunia
webdunia

ಪ್ರಿಯಕರನ ಬೆಡ್ ರೂಂನಲ್ಲಿ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಪ್ರಿಯಕರನ ಬೆಡ್ ರೂಂನಲ್ಲಿ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ
ನವದೆಹಲಿ , ಭಾನುವಾರ, 20 ಫೆಬ್ರವರಿ 2022 (09:10 IST)
ನವದೆಹಲಿ: ಪ್ರಿಯತಮನ ಮನೆಯ ಬೆಡ್ ರೂಂನಲ್ಲಿ ಮಹಿಳೆಯೊಬ್ಬರ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ದೆಹಲಿಯಲ್ಲಿ ಈ ಘಟನೆ ನಡೆದಿದೆ.

ವಿವಾಹಿತನೊಂದಿಗೆ ಮಹಿಳೆಗೆ ಅನೈತಿಕ ಸಂಬಂಧವಿತ್ತು. ಪ್ರಿಯಕರನೇ ತನ್ನ ಪತ್ನಿ ಮನೆಯಿಂದ ಹೊರಹೋದಾಗ ಪ್ರಿಯತಮೆಯನ್ನು ಕರೆದು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಯಾಕಾಗಿ ಈ ಕೊಲೆ ನಡೆದಿದೆ ಎನ್ನುವುದು ಪತ್ತೆಯಾಗಿಲ್ಲ.

ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.  ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಲೇಜಿನಲ್ಲಿ ಹಿಜಬ್ ಬ್ಯಾನ್!?