ಹೈದರಾಬಾದ್: ಬುರ್ಕಾದಲ್ಲಿ ಚಿನ್ನದ ಮಣಿ ಪೋಣಿಸಿ ದುಬೈನಿಂದ ಹೈದರಾಬಾದ್ ಗೆ ಬಂದಿಳಿದ ಮಹಿಳೆಯನ್ನು ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಅಕ್ರಮವಾಗಿ ದುಬೈನಿಂದ 18 ಲಕ್ಷ ರೂ. ಮೌಲ್ಯದ ಚಿನ್ನ ಸಾಗಿಸಿ ತಂದ ಮಹಿಳೆಯನ್ನು ಏರ್ ಪೋರ್ಟ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಆಕೆಯ ಬುರ್ಕಾದಲ್ಲಿ ಸುಮಾರು 350 ಗ್ರಾಂ ಚಿನ್ನವಿತ್ತು. ಆಕೆಯನ್ನು ವಶಕ್ಕೆ ಪಡೆದುಕೊಂಡ ಅಧಿಕಾರಿಗಳು ಪ್ರಕರಣಕ್ಕೆ ದಾಖಲಿಸಿಕೊಂಡಿದ್ದಾರೆ.