Webdunia - Bharat's app for daily news and videos

Install App

ಆತ್ತೆ ಸೆಲ್‌ಫೋನ್ ಕಸಿದುಕೊಂಡಿದ್ದರಿಂದ ಆತ್ಮಹತ್ಯೆಗೆ ಶರಣಾದ ಸೊಸೆ

Webdunia
ಶನಿವಾರ, 26 ಮಾರ್ಚ್ 2016 (16:54 IST)
ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಸೊಸೆಯ ಕೈಯಲ್ಲಿದ್ದ ಮೊಬೈಲ್ ಅತ್ತೆ ಕಸಿದುಕೊಂಡಿದ್ದನ್ನು ಸಹಿಸದ ಸೊಸೆ ಆತ್ಮಹತ್ಯೆಗೆ ಶರಣಾದ ಘಟನೆ ರೇವತಿ ನಗರದಲ್ಲಿ ವರದಿಯಾಗಿದೆ 
 
ಗುಜರಾತ್‌ನಲ್ಲಿ ಪತಿ ಕೆಲಸಕ್ಕಾಗಿ ತೆರಳಿದ್ದಾಗ ಸೊಸೆ ಮಾರ್ಚ್ 24 ರಂದು ಗುರುವಾರ ಸಂಜೆ ಮನೆ ಬಿಟ್ಟು ಹೊಗಿ ಶುಕ್ರವಾರದಂದು ಮನೆಗೆ ಮರಳಿದ್ದರಿಂದ ಆಕ್ರೋಶಗೊಂಡ ಅತ್ತೆ, ಅವಳ ಕೈಯಲ್ಲಿದ್ದ ಮೊಬೈಲ್ ಕಸಿದುಕೊಂಡಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಕುಮಾರ್ ಝಾ ತಿಳಿಸಿದ್ದಾರೆ.
 
ಅವಳು ತನ್ನದೇ ಗ್ರಾಮದ ಯುವಕನೊಂದಿಗೆ ಅನೈತಿಕ ಸಂಬಂಧ ಹೊಂದಿರುವುದನ್ನು ಅತ್ತೆ ಶಂಕಿಸಿದ್ದರಿಂದ ಅಸಮಾಧಾನಗೊಂಡ ಸೊಸೆ ನೇಣಿಗೆ ಶರಣಾಗಿದ್ದಾಳೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments