ನನ್ನ ಮೇಲೆ 139 ಜನ ಅತ್ಯಾಚಾರ ಮಾಡಿದ್ದಾರೆ ಎಂದು ದೂರು ನೀಡಿದ ಮಹಿಳೆ

Webdunia
ಶನಿವಾರ, 22 ಆಗಸ್ಟ್ 2020 (11:22 IST)
ಹೈದರಾಬಾದ್: ನನ್ನ ಮೇಲೆ ಕಳೆದ ಕೆಲವಾರು ವರ್ಷಗಳಿಂದ 139 ಮಂದಿ ಲೈಂಗಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಮಹಿಳೆಯೊಬ್ಬಳು ಪೊಲೀಸರಿಗೆ ದೂರು ನೀಡಿದ್ದಾಳೆ.

 

2010 ರಲ್ಲಿ ವಿವಾಹವಾಗಿದ್ದ ಮಹಿಳೆ ಅದೇ ವರ್ಷ ವಿಚ್ಛೇದನ ಪಡೆದಿದ್ದಳು. ಈ ಹಲವಾರು ವರ್ಷಗಳಲ್ಲಿ ತನ್ನ ಮೇಲೆ ಬೇರೆ ಬೇರೆ ಕಡೆಗಳಲ್ಲಿ 139 ಮಂದಿ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾಳೆ. ಇದುವರೆಗೆ ಆರೋಪಿಗಳು ನನ್ನ ಮೇಲೆ ಬೆದರಿಕೆ ಹಾಕುತ್ತಿದ್ದ ಕಾರಣ ದೂರು ನೀಡಲು ಬಂದಿರಲಿಲ್ಲ ಎಂದಿದ್ದಾಳೆ. ಮಹಿಳೆ ನೀಡಿರುವ ದೂರಿನ ಬಗ್ಗೆ ಪೊಲೀಸರು ಈಗ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೆಟ್ಟಿಲು ಹತ್ತುವಾಗ ಹೃದಯ ಖಾಯಿಲೆ ಪರೀಕ್ಷಿಸುವುದು ಹೇಗೆ: ಡಾ ಸಿಎನ್ ಮಂಜುನಾಥ್ ಟಿಪ್ಸ್

ಮಲ್ಲಿಕಾರ್ಜುನ ಖರ್ಗೆ ಜೊತೆ ಸೋನಿಯಾ ಗಾಂಧಿ ಮೀಟಿಂಗ್: ಮೇಡಂ ಕೈಯಲ್ಲಿ ಎಲ್ಲಾ ಇದೆ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಮುಂದಿನ ಸುದ್ದಿ