ವಿಡಿಯೋ ಕಾಲ್ ಮೂಲಕ ಭಾವೀ ಪತಿಯ ಎದುರೇ ಜೀವಕಳೆದುಕೊಂಡ ಯುವತಿ

Webdunia
ಗುರುವಾರ, 12 ನವೆಂಬರ್ 2020 (10:23 IST)
ಕೋಲ್ಕೊತ್ತಾ: ಭಾವೀ ಪತಿಯ ಜತೆ ಜಗಳವಾಡಿದ ಯುವತಿ ಆತನ ಎದುರೇ ವಿಡಿಯೋ ಕಾಲ್ ನಲ್ಲಿದ್ದಾಗ ಸ್ವಯಂ ಹತ್ಯೆ ಮಾಡಿಕೊಂಡ ಘಟನೆ ಪಶ್ಚಿಮ ಬಂಗಾಲದಲ್ಲಿ ನಡೆದಿದೆ.


ನಂದಿತಾ ರಾಯ್ (22) ಎಂಬಾಕೆ ಮೃತಪಟ್ಟವಳು. ಕಳೆದ ಇಬ್ಬರೂ ವಿಡಿಯೋ ಕಾಲ್ ವೇಳೆ ಜಗಳವಾಡಿಕೊಂಡಿದ್ದರು. ಈ ವೇಳೆ ಕೋಪಗೊಂಡ ನಂದಿತಾ ಆತ ನೋಡುತ್ತಿದ್ದಂತೆಯೇ ನೇಣು ಬಿಗಿದುಕೊಂಡಿದ್ದಾಳೆ. ಆದರೆ ಈ ವಿಚಾರವನ್ನು ಭಾವೀಪತಿ ಕುಟುಂಬಸ್ಥರ ಮುಂದೆ ಹೇಳಿಕೊಂಡಿರಲಿಲ್ಲ. ಆದರೆ ನಂದಿತಾ ಮೊಬೈಲ್ ಗೆ ಕರೆ ಮಾಡಿದಾಗ ಆಕೆ ಸ್ವೀಕರಿಸದೇ ಇದ್ದಾಗ ಸಂಶಯಗೊಂಡ ಆಕೆಯ ಕುಟುಂಬಸ್ಥರು ರೂಂಗೆ ತೆರಳಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಇದೀಗ ಭಾವೀಪತಿ ಮತ್ತು ಕುಟುಂಬಸ್ಥರ ಮೇಲೆ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments