‘ಆ ದಿನದ’ ಕಾರಣ ನೀಡಿ ಡೇರಾ ಬಾಬಾನ ಅತ್ಯಾಚಾರ ತಪ್ಪಿಸಿಕೊಳ್ಳುತ್ತಿದ್ದ ಮಹಿಳೆಯರು

Webdunia
ಗುರುವಾರ, 14 ಸೆಪ್ಟಂಬರ್ 2017 (09:42 IST)
ನವದೆಹಲಿ: ಡೇರಾ ಮುಖ್ಯಸ್ಥ ಬಾಬಾ ರಾಮ್ ರಹೀಂ ಸಿಂಗ್ ದಿನಕ್ಕೊಂದು ಹುಡುಗಿಯರ ಮೇಲೆ ತನ್ನ ಖಾಸಗಿ ಬಂಗಲೆಯಲ್ಲಿ ಅತ್ಯಾಚಾರವೆಸಗುತ್ತಿದ್ದ ಎಂಬುದು ಸಾಬೀತಾಗಿತ್ತು. ಆದರೆ ಕೆಲವು ಮಹಿಳೆಯರು ಋತುಚಕ್ರದ ಕಾರಣ ನೀಡಿ ಬಾಬಾನ ಹಿಡಿತದಿಂದ ತಪ್ಪಿಸಿಕೊಳ್ಳುತ್ತಿದ್ದರಂತೆ.

 
ಈ ಬಗ್ಗೆ ಯುವತಿಯೊಬ್ಬಳು ತನ್ನ ಅನುಭವ ಹಂಚಿಕೊಂಡಿದ್ದಾಳೆ.  ಪ್ರತೀ ದಿನ ರಾತ್ರಿ 11 ಗಂಟೆ ವೇಳೆಗೆ ಬಾಬಾ ಒಬ್ಬ ಮಹಿಳೆಯನ್ನ ಮಂಚಕ್ಕೆ ಕರೆಯುತ್ತಿದ್ದ. ನನಗೂ ಒಂದು ದಿನ ಕರೆ ನೀಡಿದ್ದ.

ಅದರಂತೆ ಬಾಬಾರ ವಿಲಾಸಿ ಬೆಡ್ ರೂಂಗೆ ಹೋದಾಗ ಆತ ಬೆಡ್ ಮೇಲೆ ಕುಳಿತುಕೊಂಡು ಪೋರ್ನ್ ವಿಡಿಯೋ ವೀಕ್ಷಿಸುತ್ತಿದ್ದ. ನನಗೆ ಆತನ ಪಕ್ಕದಲ್ಲೇ ಕೂರಲು ಹೇಳಿದ. ಆದರೆ ಆತನ ಉದ್ದೇಶ ತಿಳಿದು, ನಾನು ಋತುಮತಿಯಾಗಿದ್ದೇನೆ. ಬಾಬಾ ಎದುರಿಗೆ ಬರುವ ಅರ್ಹತೆ ಇಲ್ಲ ಎಂದು ಸುಳ್ಳು ಹೇಳಿದ್ದೆ. ಹೀಗೇ ಹಲವರು ಬಾಬಾನ ಅತ್ಯಾಚಾರದಿಂದ ತಪ್ಪಿಸಿಕೊಳ್ಳುತ್ತಿದ್ದರು ಎಂದು ಮಹಿಳೆ ಬಹಿರಂಗಪಡಿಸಿದ್ದಾಳೆ.

ಇದನ್ನೂ ಓದಿ.. ಇಂದು ಬುಲೆಟ್ ಬಿಡಲಿದ್ದಾರೆ ಪ್ರಧಾನಿ ಮೋದಿ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಹಿಂದಿನ ಶಂಕಿತೆ ದೇಶದಿಂದ ಪಲಾಯನಕ್ಕೆ ಸ್ಕೆಚು, ಬಯಲಾಗಿದ್ದು ಹೇಗೇ ಗೊತ್ತಾ

ರಾಣಿ ಚನ್ನಮ್ಮ ಮೃಗಾಲಯದಲ್ಲಿ ಇದೆಂಥಾ ಘಟನೆ, ಕೃಷ್ಣಮೃಗಗಳಿಗೆ ಆಗಿದ್ದಾದರೂ ಏನು

ಮತಗಳ್ಳತನ ಚುನಾವಣೆ ತಂತ್ರ, ರಾಹುಲ್ ಗಾಂಧಿ ವಿದೇಶದಲ್ಲಿ ಕಾಫಿ ಕುಡಿಯುತ್ತಿದ್ದರು: ಯದುವೀರ್ ಒಡೆಯರ್

ಜಮ್ಮು ಕಾಶ್ಮೀರದ ನೌಗಮ್ ಠಾಣೆಯಲ್ಲಿ ಸ್ಫೋಟ, ಆಗಿದ್ದೇನು ಗೊತ್ತಾ

ಬಿಜೆಪಿ ಗೆದ್ದರೆ ಮತಗಳ್ಳತನ, ಕಾಂಗ್ರೆಸ್ ಗೆದ್ದರೆ ಎಲ್ಲಾ ಚೆನ್ನಾಗಿರುತ್ತಾ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments