Webdunia - Bharat's app for daily news and videos

Install App

ಮದ್ಯ ಸೇವಿಸಿ ಗೆಳೆಯರೊಂದಿಗೆ ಸೆಕ್ಸ್‌ನಲ್ಲಿ ಭಾಗಿಯಾಗುವಂತೆ ಒತ್ತಾಯಿಸುತ್ತಿದ್ದ ಪತಿ ವಿರುದ್ಧ ಪತ್ನಿ ದೂರು ದಾಖಲು

Webdunia
ಶುಕ್ರವಾರ, 26 ಆಗಸ್ಟ್ 2016 (16:21 IST)
ಒತ್ತಾಯಪೂರ್ವಕಾಗಿ ಮದ್ಯ ಕುಡಿಸಿ ತನ್ನ ಗೆಳೆಯರೊಂದಿಗೆ ಸೆಕ್ಸ್‌ನಲ್ಲಿ ಪಾಲ್ಗೊಳ್ಳುವಂತೆ ಒತ್ತಾಯಿಸುತ್ತಿದ್ದ ಪತಿಯ ವಿರುದ್ಧ ಪತ್ನಿಯೊಬ್ಬಳು ಹಡಸ್ಪರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
 
40 ವರ್ಷ ವಯಸ್ಸಿನ ಮಹಿಳೆ ನೀಡಿದ ದೂರಿನ ಪ್ರಕಾರ,  ಮದ್ಯ ಸೇವಿಸಿ ತನ್ನ ಗೆಳೆಯರೊಂದಿಗೆ ಸೆಕ್ಸ್‌ನಲ್ಲಿ ಪಾಲ್ಗೊಳ್ಳದಿದ್ದಲ್ಲಿ ಪತಿ ಮಹಾಶಯ ಸಿಗರೇಟ್ ಬೆಂಕಿಯಿಂದ ದೇಹದ ತುಂಬಾ ಗಾಯಗೊಳಿಸುತ್ತಿದ್ದ ಎಂದು ಆರೋಪಿಸಿದ್ದಾಳೆ.
 
ಪ್ರತಿನಿತ್ಯ ಮದ್ಯ ಕುಡಿಯುವಂತೆ ಪತ್ನಿಗೆ ಒತ್ತಾಯಿಸಿದ್ದಲ್ಲದೇ ಮದ್ಯ ಸೇವಿಸಿದ ನಂತರ ಆಕೆಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗುತ್ತಿದ್ದ. ಹಲವಾರು ಬಾರಿ ತನ್ನ ಗೆಳೆಯರೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಸಿದ್ದಾನೆ ಎಂದು ಮಹಿಳೆ ದೂರಿದ್ದಾಳೆ.
 
ಆರೋಪಿ ಪತಿಯ ತಾಯಿ, ಸಹೋದರ ಮತ್ತು ಸಹೋದರಿಯ ವಿರುದ್ಧ ಕೂಡಾ ಮಹಿಳೆಯೊಂದಿಗೆ ಅಸಭ್ಯ ಭಾಷೆಯಲ್ಲಿ ನಿಂದಿಸಿದ್ದಕ್ಕಾಗಿ ದೂರು ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ