Webdunia - Bharat's app for daily news and videos

Install App

ಅಪ್ರಾಪ್ತೆಯಾಗಿದ್ದಾಗ ಅತ್ಯಾಚಾರವಾಗಿತ್ತೆಂದು 27 ವರ್ಷಗಳ ಬಳಿಕ ಕೇಸ್ ದಾಖಲಿಸಿದ ಮಹಿಳೆ!

Webdunia
ಶುಕ್ರವಾರ, 8 ಏಪ್ರಿಲ್ 2022 (09:46 IST)
ಲಕ್ನೋ: 27 ವರ್ಷಗಳ ವರ್ಷಗಳ ಮೊದಲು ಅಪ್ರಾಪ್ತೆಯಾಗಿದ್ದಾಗ ತನ್ನ ಮೇಲೆ ಅತ್ಯಾಚಾರವಾಗಿತ್ತೆಂದು ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

ತನಗಾಗ 13 ವರ್ಷವಾಗಿತ್ತು. ಅಕ್ಕನ ಮನೆಗೆ ಹೋಗಿದ್ದಾಗ ಬಾವನ ಕಾರು ಚಾಲಕ ಮತ್ತು ಆತನ ಸಹೋದರ ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ಮೇಲೆ ಅತ್ಯಾಚಾರವೆಸಗಿದ್ದರು. ಪರಿಣಾಮ ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮವಿತ್ತಿದ್ದೆ. ಆ ಮಗುವನ್ನು ಮಕ್ಕಳಿಲ್ಲದ ದಂಪತಿಯೊಬ್ಬರಿಗೆ ನೀಡಿದ್ದೆ.

ಇದಾದ ಬಳಿಕ ತನ್ನ ಮದುವೆಯಾಗಿತ್ತು. ಮದುವೆಯಾಗಿ 10 ವರ್ಷದ ಬಳಿಕ ಗಂಡನಿಗೆ ಈ ಹಿಂದೆ ನಡೆದಿದ್ದ ಘಟನೆ ತಿಳಿಯಿತು. ಹೀಗಾಗಿ ಗಂಡ ಮದುವೆ ಮುರಿದುಕೊಂಡ ಎಂದು ಮಹಿಳೆ ದೂರಿನಲ್ಲಿ ಹೇಳಿದ್ದಾಳೆ. ಇದೀಗ ಪೊಲೀಸರು ಡಿಎನ್ ಎ ಪರೀಕ್ಷೆ ನಡೆಸಿ ಸಾಕ್ಷ್ಯ ಕಲೆ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments