Webdunia - Bharat's app for daily news and videos

Install App

ಮಹಿಳೆ ತನ್ನ ಪ್ರಿಯಕರನೊಂದಿಗೆ ಪರಾರಿ! ಗ್ರಾಮಸ್ಥರು ಕೊಟ್ಟು ಶಿಕ್ಷೆಯಾದ್ರು ಏನು?!

Webdunia
ಶನಿವಾರ, 13 ನವೆಂಬರ್ 2021 (16:44 IST)
ಗುಜರಾತ್ ಪಟಾನ್ನಲ್ಲಿ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಓಡಿ ಹೋದ ಕಾರಣ ಶಿಕ್ಷೆಯಾಗಿ ಗ್ರಾಮಸ್ಥರು ಆಕೆಯ ಮುಖಕ್ಕೆ ಮಸಿ ಬಳಿದು ಹಿಂಸೆ ನೀಡಿದ್ದಾರೆ.
ಅಲ್ಲಿನ ಗ್ರಾಮಸ್ಥರು ಆಕೆಯ ಮೇಲೆ ಎಸಗಿರುವ ಕೃತ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಮಹಿಳೆ ತನ್ನನ್ನು ಬಿಡುವಂತೆ ಗ್ರಾಮಸ್ಥರೊಂದಿಗೆ ಅಳುತ್ತಾ ಮನವಿ ಮಾಡಿದ್ದಳು.   ಆದರೆ ಬುಡಕಟ್ಟು ಜನಾಂಗಕ್ಕೆ ಸೇರಿದ್ದ ಯುವತಿ ಓಡಿ ಹೋಗಿರುವುದು ತಮ್ಮ ಸಮುದಾಯದ ನಿಯಮ ಉಲ್ಲಂಘನೆ ಮಾಡಿದ್ದಾಳೆ. ಹೀಗಾಗಿ ಆಕೆಗೆ ಹಿಗ್ಗಾಮುಗ್ಗಾ ಥಳಿಸಿ, ನಂತರ ಮುಖಕ್ಕೆ ಮಸಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಲಭ್ಯವಾಗುತ್ತಿದಂತೆಯೇ ಪೊಲೀಸ್ ವರಿಷ್ಠಾಧಿಕಾರಿ ಸುಪ್ರೀತ್ ಸಿಂಗ್ ಸ್ಥಳಕ್ಕಾಗಮಿಸಿ 15 ಮಂದಿಯನ್ನ ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments