Webdunia - Bharat's app for daily news and videos

Install App

ಸಾಲಮರುಪಾವತಿ ಮಾಡಿದ ಮಹಿಳೆಯ ಮೇಲೆ ನಾಲ್ವರು ಆರೋಪಿಗಳಿಂದ ರೇಪ್

Webdunia
ಸೋಮವಾರ, 3 ಆಗಸ್ಟ್ 2015 (19:41 IST)
34 ವರ್ಷ ವಯಸ್ಸಿನ ಮಹಿಳೆಯ ಮೇಲೆ ನಾಲ್ಕು ಮಂದಿ ಆರೋಪಿಗಳು ಅತ್ಯಾಚಾರವೆಸಗಿದ ಘಟನೆ ಗೋವಿಂದನಗರ್‌ನ ಬಾರ್ರಾ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ನಿನ್ನೆ ರಾತ್ರಿ ದಂಪತಿಗಳು ಬಾಬುಪೂರ್ವಾ ಪ್ರದೇಶಕ್ಕೆ ತೆರಳುತ್ತಿದ್ದಾಗ ದಾರಿಯಲ್ಲಿ ಅಡ್ಡಗಟ್ಟಿದ ಬಬ್ಲೂ ಗುಪ್ತಾ ಎನ್ನುವ ಆರೋಪಿ 10 ಸಾವಿರ ರೂಪಾಯಿ ಸಾಲವನ್ನು ಮರುಪಾವತಿ ಮಾಡುವಂತೆ ಒತ್ತಾಯಿಸಿದ್ದಾನೆ ಎನ್ನಲಾಗಿದೆ. 
 
ಆದರೆ, ದಂಪತಿಗಳು ಹಣ ಪಾವತಿಗಾಗಿ ಮತ್ತಷ್ಟು ಸಮಯಾವಕಾಶ ನೀಡುವಂತೆ ಕೋರಿದ್ದಾರೆ. ದಂಪತಿಗಳನ್ನು ಒತ್ತಾಯಪೂರ್ವಕವಾಗಿ ವಾಹನದಲ್ಲಿ ಕೂಡಿಹಾಕಿ ಪುರುಷನ ಮೇಲೆ ಹಲ್ಲೆ ಮಾಡಿದ್ದಾನೆ 
 
ಪತಿಯನ್ನು ಕಟ್ಟಿಹಾಕಿದ ಆರೋಪಿಗಳು ಮಹಿಳೆಯ ಮೇಲೆ ನಾಲ್ಕು ಮಂದಿ ಆರೋಪಿಗಳು ಅತ್ಯಾಚಾರವೆಸಗಿ ನಂತರ ನಿರ್ಜನ ಪ್ರದೇಶದಲ್ಲಿ ಅವರನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ಗೋವಿಂದ್ ನಗರ್ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ. 
 
ಅತ್ಯಾಚಾರಕ್ಕೊಳಗಾದ ಮಹಿಳೆ ಮತ್ತು ಆಕೆಯ ಪತಿಯನ್ನು ವ್ಯೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು ವರದಿಗಾಗಿ ಪೊಲೀಸರು ನಿರೀಕ್ಷಿಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments