Select Your Language

Notifications

webdunia
webdunia
webdunia
webdunia

ಚಲಿಸುತ್ತಿದ್ದ ಕಾರ್‌ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಚಲಿಸುತ್ತಿದ್ದ ಕಾರ್‌ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ
ಮುಂಬೈ , ಗುರುವಾರ, 24 ಜುಲೈ 2014 (14:51 IST)
ಚಲಿಸುತ್ತಿದ್ದ ಕಾರ್‌ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಮುಂಬೈ ಮಹಾನಗರದಲ್ಲಿ ವರದಿಯಾಗಿದೆ.


 
ಬಹುಪಯೋಗಿ ವಾಹನವೊಂದರಲ್ಲಿ  ನಾಲ್ಕು ಜನ ಸೇರಿ  ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ. ಅವರಲ್ಲಿ ಇಬ್ಬರು ತನಗೆ ಪರಿಚಿತರೇ ಎಂದು 35 ವರ್ಷದ ಮಹಿಳೆ ದೂರು ನೀಡಿದ್ದಾಳೆ. 
 
ಆಕೆ ನೀಡಿದ ಹೇಳಿಕೆಯ ಆಧಾರದ ಮೇಲೆ ವಿಭಾಗ 376ರ ಪ್ರಕಾರ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೋಲಿಸರು  ತನಿಖೆಯನ್ನು ಮುಂದುವರೆಸಿದ್ದಾರೆ. ಪೀಡಿತಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ. 

Share this Story:

Follow Webdunia kannada