Webdunia - Bharat's app for daily news and videos

Install App

ಸಾಮೂಹಿಕ ಅತ್ಯಾಚಾರ: 2 ದಿನ ಸ್ಥಳದಲ್ಲಿಯೇ ಬಿದ್ದಿದ್ದ ಮಹಿಳೆ

Webdunia
ಶುಕ್ರವಾರ, 16 ಡಿಸೆಂಬರ್ 2016 (09:18 IST)
34 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಹೇಯ ಘಟನೆ ತುಮಕೂರಿನಲ್ಲಿ ನಡೆದಿದೆ. 

ಡಿಸೆಂಬರ್ 13 ರಂದು ತುಮಕೂರು ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದ್ದು ಬಹಳ ತಡವಾಗಿ ಬೆಳಕಿಗೆ ಬಂದಿದೆ. ಆಟೋ ಚಾಲಕನೊಬ್ಬ ತನ್ನ ಸ್ನೇಹಿತರ ಜತೆ ಸೇರಿ ನೀಲಗಿರಿ ತೋಪಿನಲ್ಲಿ ಮಹಿಳೆ ಮೇಲೆ ದೌರ್ಜನ್ಯವೆಸಗಿದ್ದಾನೆ.  
 
ಕೂಲ್ ಡ್ರಿಂಕ್ಸ್‌ಗೆ ಮದ್ಯ ಬೆರೆಸಿ ಈ ಕೃತ್ಯವನ್ನೆಸಗಲಾಗಿದ್ದು, ಬಳಿಕ ಮಹಿಳೆಯನ್ನು ಅಲ್ಲಿಯೇ ಬಿಟ್ಟು ಹೋಗಿದ್ದಾರೆ. ಎರಡು ದಿನ ನಗ್ನಾವಸ್ಥೆಯಲ್ಲಿ ಅಲ್ಲಿಯೇ ನರಳುತ್ತಿದ್ದ ಮಹಿಳೆಯನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ಆಕೆ ಇನ್ನು ಕೂಡ ಅರೆ ಪ್ರಜ್ಞಾವಸ್ಥೆಯಲ್ಲಿದ್ದಾಳೆ. 
 
ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments