Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಅನ್ಯ ಜಾತಿಯ ಹುಡುಗನನ್ನು ಮದುವೆಯಾಗಿದ್ದಕ್ಕೆ ಯುವತಿಗೆ ಮನೆಯವರ ಶಿಕ್ಷೆ

webdunia
ಶನಿವಾರ, 11 ಸೆಪ್ಟಂಬರ್ 2021 (12:05 IST)
ನವದೆಹಲಿ: ಅನ್ಯ ಜಾತಿಯ ಯುವಕನನ್ನು ಮದುವೆಯಾದ ತಪ್ಪಿಗೆ ಯುವತಿಗೆ ಆಕೆಯ ಮನೆಯವರೇ ಕಾದ ಚಾಕುವಿನಿಂದ ಹಲ್ಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ.


19 ವರ್ಷದ ಯುವತಿಗೆ ಆಕೆಯ ಪೋಷಕರೇ ಈ ರೀತಿ ಹಲ್ಲೆ ನಡೆಸಿದ್ದಾರೆ. ಇದರಿಂದಾಗಿ ಆಕೆಯಮೈ ಪೂರ್ತಿ ಗಾಯಗಳಾಗಿವೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪೋಷಕರನ್ನು ಬಂಧಿಸಿದ್ದಾರೆ. ತನ್ನ ಪೋಷಕರಿಗೆ ತಾನು ಅನ್ಯ ಜಾತಿಯ ಯುವಕನನ್ನು ಮದುವೆಯಾಗುವುದು ಇಷ್ಟವಿರಲಿಲ್ಲ. ಹಾಗಿದ್ದರೂ ಅವರ ಇಷ್ಟಕ್ಕೆ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ಗಂಡನ ಮನೆಗೆ ಬಂದು ಯಾರೂ ಇಲ್ಲದ ವೇಳೆ ಹಲ್ಲೆ ನಡೆಸಿದ್ದಾರೆ ಎಂದು ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

KSCA ಕ್ರೀಡಾ ಸಂಸ್ಕೃತಿಯನ್ನು ಹುಟ್ಟುಹಾಕಿದೆ: ಬೊಮ್ಮಾಯಿ