Daily Horoscope
✕

ಅತ್ಯಾಚಾರವೇನೋ ತಪ್ಪಿ ಹೋಯ್ತು, ಆದರೆ ಮಹಿಳೆಯ ಪ್ರಾಣವೇ ಹೋಯ್ತು!

Webdunia
ಭಾನುವಾರ, 4 ಸೆಪ್ಟಂಬರ್ 2022 (08:20 IST)
ನವದೆಹಲಿ: ರೈಲು ಪ್ರಯಾಣದ ವೇಳೆ ಸಾಕಷ್ಟು ಅಪರಾಧ ಕೃತ್ಯಗಳು ನಡೆಯುವ ಘಟನೆಗಳನ್ನು ಸಾಕಷ್ಟು ಕೇಳಿದ್ದೇವೆ. ಅಂತಹದ್ದೇ ಒಂದು ಘಟನೆ ಹರ್ಯಾಣದಲ್ಲಿ ನಡೆದಿದೆ.

ಹಿಸ್ಸಾರ್ ರೈಲ್ವೇ ಸ್ಟೇಷನ್ ವ್ಯಾಪ್ತಿಯಲ್ಲಿ ರೈಲಿನಲ್ಲಿ ಚಲಿಸುತ್ತಿದ್ದ 35 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಯತ್ನ ನಡೆದಿದೆ. ಮಹಿಳೆ ಪ್ರತಿರೋಧಿಸಿದಾಗ ಆಕೆಯನ್ನು ರೈಲಿನಿಂದ ತಳ್ಳಿ ಕೊಲೆ ಮಾಡಲಾಗಿದೆ.

ಈ ಬಗ್ಗೆ ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನ್ನಿಬ್ಬರು ಮಕ್ಕಳೊಂದಿಗೆ ತವರಿಗೆ ಹೋಗಿ ವಾಪಸ್ ಆಗುತ್ತಿದ್ದಾಗ ಯುವಕನೊಬ್ಬ ರೈಲಿನಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆಕೆ ಪ್ರತಿರೋಧಿಸಿದಾಗ ಹಲ್ಲೆ ನಡೆಸಿ ರೈಲಿನಿಂದ ಹೊರ ನೂಕಿದ್ದಾನೆ. ಘಟನೆಗೆ ಪ್ರತ್ಯಕ್ಷ ಸಾಕ್ಷಿಗಳಾಗಿದ್ದ ಮಕ್ಕಳ ಹೇಳಿಕೆ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.  ಮಹಿಳೆಯ ಮೃತದೇಹ ಛಿದ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments