ಮಗನೆದುರೇ ತಾಯಿಯ ಪ್ರಾಣ ಕಿತ್ತುಕೊಂಡರು!

Webdunia
ಭಾನುವಾರ, 24 ಅಕ್ಟೋಬರ್ 2021 (09:55 IST)
ಇಂಧೋರ್: ಮಾಟಗಾತಿಯೆಂದು ಶಂಕಿಸಿ 40 ವರ್ಷದ ಮಹಿಳೆಯನ್ನು ಆಕೆಯ ಮಗನೆದುರೇ ಕೊಂದ ಧಾರುಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಅಳಿಯ ಮತ್ತು ಆತನ ಕುಟುಂಬದವರು ಸೇರಿಕೊಂಡು ಈ ಕೃತ್ಯವೆಸಗಿದ್ದಾರೆ. ಆರೋಪಿ ಅಳಿಯ ಮತ್ತು ಮಹಿಳೆಯ ನಡುವೆ ಜೋರಾದ ವಾಗ್ವಾದ ನಡೆದಿತ್ತು. ಆಕೆ ಮಾಟ ಮಂತ್ರ ಮಾಡುತ್ತಾಳೆ ಎಂದು ಅಳಿಯ ತಗಾದೆ ತೆಗೆದಿದ್ದ. ಕಲಹ ತಾರಕಕ್ಕೇರಿದಾಗ ಆರೋಪಿಯ ತಂದೆ, ತಾಯಿ ಮತ್ತು ಪತ್ನಿಯೂ ಆತನ ಜೊತೆ ಸೇರಿಕೊಂಡರು.

ಕೊನೆಗೆ ಆರೋಪಿ ಅಳಿಯ ಮಹಿಳೆಗೆ ಚೂರಿಯಿಂದ ಇಳಿದು ಕೊಲೆ ಮಾಡಿದ್ದಾನೆ. ಈ ಕೃತ್ಯ ನಡೆಯುವಾಗ ಮಹಿಳೆಯ ಅಪ್ರಾಪ್ತ ಪುತ್ರ, ಹಾಗೂ ಕುಟುಂಬಸ್ಥರು ಮೂಕ ಪ್ರೇಕ್ಷಕರಂತೆ ನೋಡುತ್ತಿದ್ದರು. ಇದೀಗ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments