ಗಂಡನನ್ನು ಕೊಂದು ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿ ಎಸೆದ ಪತ್ನಿ!

Webdunia
ಬುಧವಾರ, 13 ಏಪ್ರಿಲ್ 2022 (09:47 IST)
ನವದೆಹಲಿ: ಗಂಡನನ್ನು ಕೊಂದ ಪತ್ನಿ ಆತನ ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿ ಮನೆ ಸಮೀಪದ ಪಾರ್ಕ್ ನಲ್ಲಿ ಬಿಸಾಕಿದ ಘಟನೆ ನಡೆದಿದೆ.

30 ವರ್ಷದ ಆರೋಪಿ ಪತ್ನಿ ಗಂಡನಿಗೆ ಮಾದಕ ವಸ್ತು ನೀಡಿ ಅಮಲು ಬರುವಂತೆ ಮಾಡಿ ಹತ್ಯೆ ಮಾಡಿದ್ದಾಳೆ. ಬಳಿಕ ಮೃತದೇಹವನ್ನು ಮಗನ ಸಹಾಯದೊಂದಿಗೆ ಗೋಣಿ ಚೀಲದಲ್ಲಿ ತುಂಬಿ ಪಕ್ಕದ ಪಾರ್ಕ್ ನಲ್ಲಿ ಎಸೆದಿದ್ದಾಳೆ.

ಮದ್ಯವ್ಯಸನಿಯಾಗಿದ್ದ ಗಂಡ ಸದಾ ತನಗೆ ಮತ್ತು ತನ್ನಿಬ್ಬರು ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ. ಇದೇ ಕಾರಣಕ್ಕೆ ಕೊಲೆ ಮಾಡಲಾಗಿದೆ. ಆದರೆ ಕೊಲೆ ಬಳಿಕ ತನ್ನ ಗಂಡ ನಾಪತ್ತೆಯಾಗಿರುವುದಾಗಿ ಪೊಲೀಸರಿಗೆ ದೂರು ನೀಡಿ ನಾಟಕವಾಡಿದ್ದಳು. ಆದರೆ ವಿಚಾರಣೆ ವೇಳೆ ಸತ್ಯ ಬಹಿರಂಗವಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

ಮುಂದಿನ ಸುದ್ದಿ