Webdunia - Bharat's app for daily news and videos

Install App

ಮಹಿಳೆ ಕೊಂದು ಶವದ ಜೊತೆಗೆ ಲೈಂಗಿಕ ಕ್ರಿಯೆ ನಡೆಸಿದ ದುಷ್ಕರ್ಮಿಗಳು!

Webdunia
ಮಂಗಳವಾರ, 15 ಮಾರ್ಚ್ 2022 (10:30 IST)
ಲಕ್ನೋ: ಮನೆಯಲ್ಲಿ ಮಲಗಿದ್ದ ವಿವಾಹಿತ ಮಹಿಳೆಯನ್ನು ಕೊಂದು ಆಕೆಯ ಶವದ ಜೊತೆಗೆ ದುಷ್ಕರ್ಮಿಗಳು ಲೈಂಗಿಕ ಕ್ರಿಯೆ ನಡೆಸಿದ್ದಾರೆ.

ರಾತ್ರಿ ಹೊತ್ತು ಗಂಡ ಪಂಪ್ ಸೆಟ್ ಆನ್ ಮಾಡಲು ಹೊಲಕ್ಕೆ ಹೋದಾಗ ಮಕ್ಕಳೊಂದಿಗೆ ಮನೆಯಲ್ಲಿ ಮಲಗಿದ್ದ ಮಹಿಳೆ ಮುಖಕ್ಕೆ ಇಟ್ಟಿಗೆಯಿಂದ ಜಜ್ಜಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಬಳಿಕ ಶವದ ಮೇಲೆಯೇ ಅತ್ಯಾಚಾರ ನಡೆಸಿದ್ದಾರೆ.

ಗಂಡ ಮನೆಗೆ ಬಂದು ನೋಡಿದಾಗ ಪತ್ನಿ ಬೆತ್ತಲೆಯಾಗಿ ಶವವಾಗಿ ಮಲಗಿರುವುದನ್ನು ನೋಡಿ ಶಾಕ್ ಗೊಳಗಾಗಿದ್ದಾನೆ. ಬಳಿಕ ಪೊಲೀಸರಿಗೆ ದೂರು ನೀಡಿದ್ದಾನೆ. ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ