Daily Horoscope
✕

ಲವ್ವರ್ ಜೊತೆ ಸೇರಿ ಗಂಡನನ್ನೇ ಕೊಂದು ಮೃತದೇಹ ಬಾವಿಗೆಸೆದ ಮಹಿಳೆ

Webdunia
ಮಂಗಳವಾರ, 3 ಮೇ 2022 (07:58 IST)
ಕೋಲ್ಕೊತ್ತಾ: ಲವ್ವರ್ ಜೊತೆ ಸೇರಿ ಗಂಡನನ್ನೇ ಕೊಂದ ಮಹಿಳೆ ಬಳಿಕ ಮೃತದೇಹವನ್ನು ಬಾವಿಗೆಸೆದಿದ್ದಾಳೆ.

ತಮ್ಮಿಬ್ಬರ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಮುಗಿಸಲು ಮಹಿಳೆ ಪ್ಲ್ಯಾನ್ ಮಾಡಿಕೊಂಡಿದ್ದಳು. ಅದರಂತೆ ಕಬ್ಬಿಣದ ತಂತಿಯಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.

ಬಳಿಕ ಯಾರಿಗೂ ಅನುಮಾನ ಬರಬಾರದೆಂದು ಮೃತದೇಹವನ್ನು ಗೋಣಿಚೀಲದಲ್ಲಿ ತುಂಬಿ ಬಾವಿಗೆ ಎಸೆದಿದ್ದಾರೆ. ಆದರೆ ಮೃತದೇಹದ ಪೋಸ್ಟ್ ಮಾರ್ಟಂ ಮಾಡಿದಾಗ ಪೊಲೀಸರಿಗೆ ಕೊಲೆ ವಿಚಾರ ಗೊತ್ತಾಗಿದೆ. ಇದೀಗ ಆರೋಪಿಗಳನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ವಿಜಯೇಂದ್ರ ಸವಾಲು

ಮಂಡ್ಯದಲ್ಲಿ ದಿಢೀರ್ ಬಸ್ ಅಡ್ಡಗಟ್ಟಿ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ ಯುವಕ Video

ಆಭರಣ ಪ್ರಿಯರಿಗೆ ಮಹತ್ವದ ಮಾಹಿತಿ: ಬೆಂಗಳೂರು ಮತ್ತು ಕರ್ನಾಟಕದಲ್ಲಿ ಇಂದಿನ ಚಿನ್ನ ಹಾಗೂ ಬೆಳ್ಳಿ ದರ

20 ನಿಮಿಷ ಚರಂಡಿಯಲ್ಲಿ ಒದ್ದಾಡಿದರೂ ರಕ್ಷಣೆಗೆ ಬಾರದ ಜನ; ಸಿಸಿಟಿವಿಯಲ್ಲಿ ಸೆರೆಯಾಯಿತು ಭೀಕರ ಸಾವಿನ ದೃಶ್ಯ Video

ಎಲ್ರೂ ದಾಟಿದ್ರಾ… ತನ್ನವರ ಬಳಗದ ಮೇಲೆ ಆನೆಗೆ ಎಂಥಾ ಪ್ರೀತಿ..: ವೈರಲ್ Video

ಮುಂದಿನ ಸುದ್ದಿ
Show comments