Webdunia - Bharat's app for daily news and videos

Install App

ಮಹಿಳಾ ಪೊಲೀಸ್ ಅಧಿಕಾರಿಗೇ ಲೈಂಗಿಕ ಕಿರುಕುಳ

Webdunia
ಭಾನುವಾರ, 7 ಮಾರ್ಚ್ 2021 (09:23 IST)
ನವದೆಹಲಿ: ಕರ್ತವ್ಯಕ್ಕೆ ತೆರಳುತ್ತಿದ್ದ ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ದುರುಳನೊಬ್ಬ ಲೈಂಗಿಕ ಕಿರುಕುಳ ನಡೆಸಿದ ಘಟನೆ ದೆಹಲಿಯಲ್ಲಿ ನಡೆದಿದೆ.


ಪೊಲೀಸ್ ಕಂಟ್ರೋಲ್ ರೂಂನ ಸಿಬ್ಬಂದಿಯಾಗಿರುವ ಮಹಿಳೆ ಸಿಟಿ ಬಸ್ ನಲ್ಲಿ ತೆರಳುತ್ತಿದ್ದಾಗ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸಿದ್ದಾನೆ ಅಲ್ಲದೆ, ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ವಿಪರ್ಯಾಸವೆಂದರೆ ಜೊತೆಗಿದ್ದವರು ಮೂಕ ಪ್ರೇಕ್ಷಕರಾಗಿದ್ದರಷ್ಟೇ ಹೊರತು ಮಹಿಳೆಗೆ ಯಾರೂ ಸಹಾಯ ಮಾಡಲಿಲ್ಲ.

ಮಹಿಳಾ ಅಧಿಕಾರಿ ಪೊಲೀಸರನ್ನು ಕರೆಯುವುದಾಗಿ ಬೆದರಿಸಿದಾಗ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.  ಇದೀಗ ಆತನ ವಿರುದ್ಧ ಸಂತ್ರಸ್ತ ಅಧಿಕಾರಿ ದೂರು ನೀಡಿದ್ದು, ಆರೋಪಿಗಾಗಿ ಹುಡುಕಾಟ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ