Daily Horoscope

ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ಅತ್ಯಾಚಾರ!

Webdunia
ಮಂಗಳವಾರ, 3 ಮೇ 2022 (12:14 IST)
ಆಟೋದಲ್ಲಿ ತೆರಳುತ್ತಿದ್ದ ವೇಳೆ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಾಡಹಗಲೇ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಯಾದಗಿರಿಯಲ್ಲಿ ನಡೆದಿದೆ.
 
ಈ ಅಮಾನವೀಯ ಘಟನೆ ಏ.26 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆಟೋ ಜಪ್ತಿ ಮಾಡಿ, ಚಾಲಕ ಹನುಮಂತ್ ಹೊಸಳ್ಳಿ ಮತ್ತು ಆತನ ಸ್ನೇಹಿತ ನರಸಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

ಕೆಲಸಕ್ಕೆಂದು ಯುವತಿ ತಾಂಡಾದಿಂದ ಯಾದಗಿರಿಗೆ ಆಟೋದಲ್ಲಿ ತೆರಳುತ್ತಿದ್ದ ವೇಳೆ ಡೀಸೆಲ್ ಹಾಕಿಸಿಕೊಂಡು ಬಂದು ಬಿಡುವುದಾಗಿ ನಗರದ ಹೊರವಲಯಕ್ಕೆ ಕರೆದೊಯ್ದ ಆರೋಪಿಗಳು, ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.

ಅಲ್ಲದೇ ವಿಡಿಯೋ ರೆಕಾರ್ಡ್ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments