Daily Horoscope
✕

ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ

Webdunia
ಶುಕ್ರವಾರ, 27 ಮೇ 2022 (09:20 IST)
ಜೈಪುರ: ಮದುವೆಯಾಗುವುದಾಗಿ ನಂಬಿಸಿ 24 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಿ ಆಕೆ ಗರ್ಭಿಣಿಯಾಗಿದ್ದಳು. ಈ ಸಂಬಂಧ ಯುವತಿ ಈಗ ಪೊಲೀಸರಿಗೆ ದೂರು ನೀಡಿದ್ದಾಳೆ.

ಫೇಸ್ ಬುಕ್ ಮುಖಾಂತರ ಪರಿಚಯವಾದ ಯುವಕ 2021 ರಲ್ಲಿ ಮದುವೆಯಾಗುವುದಾಗಿ ನಂಬಿಸಿ ಹೋಟೆಲ್ ರೂಂಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಯುವತಿ ಗರ್ಭಿಣಿಯಾಗಿದ್ದಾಳೆ.

ಆದರೆ ತನಗೆ ಮಗು ಈಗಲೇ ಬೇಡ ಎಂದ ಆರೋಪಿ ಯುವತಿಗೆ ಗರ್ಭಪಾತ ಮಾಡಿಸಿದ್ದ. ಆತ ಮದುವೆಯಾಗುತ್ತಾನೆಂದು ನಂಬಿದ ಯುವತಿ ಆತ ಹೇಳಿದಂತೇ ಗರ್ಭಪಾತ ಮಾಡಿಸಿಕೊಂಡಿದ್ದಳು. ಆದರೆ ಈಗ ಮದುವೆಯಾಗಲು ನಿರಾಕರಿಸಿದ್ದು, ಈ ಸಂಬಂಧ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments