Webdunia - Bharat's app for daily news and videos

Install App

ಅತ್ಯಾಚಾರವೆಸಗಿ ಖಾಸಗಿ ಅಂಗಾಂಗಕ್ಕೆ ರಾಡ್ ತುರುಕಿದ ಪಾಪಿ

Webdunia
ಶನಿವಾರ, 11 ಸೆಪ್ಟಂಬರ್ 2021 (09:07 IST)
ಮುಂಬೈ: ಮಹಿಳೆಯೊಬ್ಬರನ್ನು ಅತ್ಯಾಚಾರವೆಸಗಿದ ಆರೋಪಿ ಬಳಿಕ ಆಕೆಯ ಖಾಸಗಿ ಅಂಗಾಂಗಕ್ಕೆ ಕಬ್ಬಿಣದ ಸಲಾಕೆ ತೂರಿ ಪೈಶಾಚಿಕ ಕೃತ್ಯ ಮೆರೆದ ಘಟನೆ ಮುಂಬೈನಲ್ಲಿ ನಡೆದಿದೆ.


ಮುಂಬೈಯ ಸಾಕಿ ನಾಕ ಪ್ರದೇಶದಲ್ಲಿ ಈ ಹೇಯ ಕೃತ್ಯ ನಡೆದಿದೆ. 30 ವರ್ಷದ ಮಹಿಳೆ ಅತ್ಯಾಚಾರಕ್ಕೊಳಗಾದಾಕೆ. ಇದೀಗ ಘಟನೆ ಸಂಬಂಧ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.

ಕೃತ್ಯದಲ್ಲಿ ಈತನ ಜೊತೆ ಬೇರೆಯವರು ಕೈ ಜೋಡಿಸಿರಬಹುದು ಎಂಬ ಶಂಕೆಯಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಹಿಳೆಯ ಸ್ಥಿತಿ ಗಂಭೀರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕಿಗೆ ಆಗಿದ್ದೇನು

ಇಂದು ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾರಾಟ ದಿಢೀರ್‌ ಕ್ಯಾನ್ಸಲ್‌, ಕಾರಣ ಇಲ್ಲಿದೆ

ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ವಿಶೇಷ ಅಧಿವೇಶನ ಕರೆಯಬೇಕು: ಸುನಿಲ್ ಕುಮಾರ್

ಮಂಡ್ಯದ ಜನತೆ ಪರ ಧ್ವನಿ ಎತ್ತಿ ಸರ್ಕಾರದ ವಿರುದ್ಧ ಸುಮಲತಾ ಅಂಬರೀಶ್ ಆಕ್ರೋಶ

ಥಗ್ ಲೈಫ್ ಸಿನಿಮಾಗೆ ಸುಪ್ರೀಂಕೋರ್ಟ್ ಪರ್ಮಿಷನ್ ಕೊಟ್ರೂ ಕರ್ನಾಟಕದಲ್ಲಿ ಬಿಡುಗಡೆಯಾಗಲ್ಲ

ಮುಂದಿನ ಸುದ್ದಿ
Show comments