Select Your Language

Notifications

webdunia
webdunia
webdunia
webdunia

ಮಹಿಳೆಯ ಮೇಲೆ ಗ್ಯಾಂಗ್ ರೇಪ್ ಮಾಡಿ ನಗ್ನಳಾಗಿ ರಸ್ತೆಯಲ್ಲಿ ಬಿಟ್ಟ ದುರುಳರು

ಮಹಿಳೆಯ ಮೇಲೆ ಗ್ಯಾಂಗ್ ರೇಪ್ ಮಾಡಿ ನಗ್ನಳಾಗಿ ರಸ್ತೆಯಲ್ಲಿ ಬಿಟ್ಟ ದುರುಳರು
ಮುಂಬೈ , ಭಾನುವಾರ, 7 ಆಗಸ್ಟ್ 2022 (11:00 IST)
ಮುಂಬೈ: 35 ವರ್ಷದ ಮಹಿಳೆ ಮೇಲೆ ಮೂವರು ನರರಾಕ್ಷಸರು ಅತ್ಯಾಚಾರವೆಸಗಿ ಬಳಿಕ ದೇಹವನ್ನು ನಡುರಸ್ತೆಯಲ್ಲಿ ನಗ್ನ ಸ್ಥಿತಿಯಲ್ಲಿ ಬಿಟ್ಟು ಹೋದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಿಳೆ ನಗ್ನ ಸ್ಥಿತಿಯಲ್ಲಿ ರಸ್ತೆ ಬದಿಯಲ್ಲಿದ್ದುದನ್ನು ನೋಡಿ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದೀಗ ಪೊಲೀಸರು ತನಿಖೆ ನಡೆಸಿ ಮೂವರ ಪೈಕಿ ಇಬ್ಬರು ಆರೋಪಿಗಳನ್ನು ಸೆರೆಹಿಡಿದಿದ್ದ ಇನ್ನೊಬ್ಬನಿಗಾಗಿ ಹುಡುಕಾಟ ನಡೆಸಿದ್ದಾರೆ. ಮಹಿಳೆ ತನ್ನ ಸಂಬಂಧಿಕರ ಮನೆಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಘೋಷಣೆ