Daily Horoscope
✕

ಮಹಿಳೆಗೆ ಗನ್ ತೋರಿಸಿ ಬೆದರಿಸಿ ಅತ್ಯಾಚಾರ

Webdunia
ಶನಿವಾರ, 4 ಜೂನ್ 2022 (11:12 IST)
ಗ್ವಾಲಿಯರ್: ಮಹಿಳೆಯೊಬ್ಬರನ್ನು ಅಪಹರಿಸಿ ಮೂವರು ಕಾಮುಕರು ಗನ್ ತೋರಿಸಿ ಬೆದರಿಸಿ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮೂವರು ಕಾಮುಕರ ಪೈಕಿ ಒಬ್ಬಾತ ಮಹಿಳೆ ವಾಸವಿದ್ದ ಮನೆಯ ಮಾಲಿಕನಾಗಿದ್ದ. ಮಹಿಳೆ ತನ್ನ ಮಗುವಿಗೆ ಬಟ್ಟೆ ಖರೀದಿಸಲು ಅಂಗಡಿಗೆ ಹೋಗಿದ್ದಳು. ಆಟೋದಲ್ಲಿ ಬರುತ್ತಿದ್ದಾಗ ಸ್ಕಾರ್ಪಿಯೋ ವಾಹನದಲ್ಲಿ ಬಂದ ದುಷ್ಕರ್ಮಿಗಳು ಆಟೋ ತಡೆದು ಮಹಿಳೆಯನ್ನು ಎಳೆದುಕೊಂಡು ನಿರ್ಜನ ಪ್ರದೇಶವೊಂದಕ್ಕೆ ಹೋಗಿದ್ದಾರೆ.

ಬಳಿಕ ಗನ್ ತೋರಿಸಿ ಅತ್ಯಾಚಾರವೆಸಗಿದ್ದಾರೆ. ಘಟನೆ ಬಳಿಕ ಮಹಿಳೆ ಸ್ಥಳೀಯ ಪೊಲೀಸರಿಗೆ ದೂರು ನೀಡಿದರೂ ಕಿವಿಗೊಡಲಿಲ್ಲ. ಬಳಿಕ ಮಹಿಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದಾಳೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments