Webdunia - Bharat's app for daily news and videos

Install App

ವೈವಾಹಿಕ ಜೀವನ ಸರಿಪಡಿಸುತ್ತೇನೆಂದು ಮಹಿಳೆ ಮೇಲೆ ನಿರಂತರ ಅತ್ಯಾಚಾರ ಮಾಡಿದ ಮಾಂತ್ರಿಕ

Webdunia
ಭಾನುವಾರ, 8 ಮೇ 2022 (09:20 IST)
ಒಡಿಶ್ಶಾ: ವೈವಾಹಿಕ ಜೀವನ ಸರಿಪಡಿಸುತ್ತೇನೆಂದು ವಿವಾಹಿತ ಮಹಿಳೆ ಮೇಲೆ ಮಾಂತ್ರಿಕ ನಿರಂತರ ಅತ್ಯಾಚಾರವೆಸಗಿದ ಘಟನೆ ನಡೆದಿದೆ.

2017 ರಲ್ಲಿ ಮಹಿಳೆಯ ವಿವಾಹವಾಗಿತ್ತು. ಆದರೆ ಅಂದಿನಿಂದಲೂ ಅತ್ತೆ-ಮಾವ ಕಿರುಕುಳ ಕೊಡುತ್ತಿದ್ದರು. ಈ ವಿಚಾರವನ್ನು ಗಂಡನಿಗೆ ಹೇಳಿದರೂ ಆತ ಕಿವಿಗೊಡಲಿಲ್ಲ. ಬಳಿಕ ಅತ್ತೆ ಆಕೆಯನ್ನು ಮಾಂತ್ರಿಕನ ಬಳಿ ಕರೆದೊಯ್ದಿದ್ದಳು.

ಆತ 79 ದಿನಗಳ ಕಾಲ ನಿರಂತರ ಅತ್ಯಾಚಾರವೆಸಗಿದ್ದ. ಹೀಗಾಗಿ ಈಗ ಮಹಿಳೆ ಮಾಂತ್ರಿಕ ಮತ್ತು ಗಂಡನ ಮನೆಯವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಸಿಬಿ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ ದಿವ್ಯಾಂಶಿ ತಾಯಿ ದಿಢೀರ್‌ ಠಾಣೆ ಮೆಟ್ಟಿಲೇರಿದ್ದೇಕೆ

ಸ್ಮಾರ್ಟ್ ಮೀಟರ್ ಹಗರಣದಲ್ಲಿರುವ ಸಚಿವ ಕೆಜೆ ಜಾರ್ಜ್ ವಜಾ ಮಾಡಿ: ಡಾ ಸಿಎನ್ ಅಶ್ವತ್ಥನಾರಾಯಣ

ಯೆಸ್ ಬ್ಯಾಂಕ್‌ಗೆ ₹3,000 ಕೋಟಿ ಸಾಲ ವಂಚನೆ: ಅನಿಲ್‌ ಅಂಬಾನಿಗೆ ಜಾರಿ ನಿರ್ದೇಶನಾಲಯ ಶಾಕ್‌

ರಷ್ಯಾದಲ್ಲಿ ತಾಂತ್ರಿಕ ದೋಷದಿಂದ ಪ್ಯಾಸೇಂಜರ್‌ ವಿಮಾನ ಪತನ: ಆರು ಸಿಬ್ಬಂದಿ ಸೇರಿ 50 ಮಂದಿ ಸಾವು

ಮಹದಾಯಿ ಯೋಜನೆಗೆ ಅನುಮತಿ ನಿರಾಕರಿಸಿ ಕೇಂದ್ರದಿಂದ ಕನ್ನಡಿಗರಿಗೆ ಅನ್ಯಾಯ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments