Select Your Language

Notifications

webdunia
webdunia
webdunia
webdunia

ಶೌಚಾಲಯಕ್ಕೆ ಹೋಗಿದ್ದ ಮಹಿಳೆಯ ಮೇಲೆ ಬಲಾತ್ಕಾರ

ಶೌಚಾಲಯಕ್ಕೆ ಹೋಗಿದ್ದ ಮಹಿಳೆಯ ಮೇಲೆ ಬಲಾತ್ಕಾರ
ಲಕ್ನೋ , ಮಂಗಳವಾರ, 22 ಮಾರ್ಚ್ 2022 (08:50 IST)
ಲಕ್ನೋ: ಸಾರ್ವಜನಿಕ ಶೌಚಾಲಯಕ್ಕೆ ತೆರಳಿದ್ದ ಮಹಿಳೆ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿದ ಘಟನೆ ಪ್ರತಾಪ್ ಘಡ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.

ತನ್ನ ಪತಿಯೊಂದಿಗೆ ರೈಲಿಗೆ ಕಾಯುತ್ತಿದ್ದ ಮಹಿಳೆ ಶೌಚಾಲಯಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಪತಿ ಚಹಾ ತರಲು ಹೋಗಿದ್ದಾಗ ಕಾಮುಕ ಈ ಕೃತ್ಯವೆಸಗಿದ್ದಾನೆ.

ಬಳಿಕ ಪತಿ-ಪತ್ನಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಇದೀಗ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಗರದಲ್ಲಿ ಹೆಚ್ಚಾಯ್ತು ಗ್ಲಾಕೋಮಾ