Publish Date: Sun, 27 Mar 2022 (09:56 IST)
Updated Date: Sun, 27 Mar 2022 (10:10 IST)
ಲಕ್ನೋ: ಗಂಡನನ್ನು ಮರಕ್ಕೆ ಕಟ್ಟಿ ಹಾಕಿ ಆತನ ಎದುರೇ ಹೆಂಡತಿಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ತವರು ಮನೆಯಿಂದ ಮಹಿಳೆಯನ್ನು ಪತಿ ಮನೆಗೆ ಕರೆದುಕೊಂಡು ಬರುತ್ತಿದ್ದಾಗ ರಾತ್ರಿ ಘಟನೆ ನಡೆದಿದೆ. ಮದುವೆ ಕಾರ್ಯಕ್ರಮವೊಂದಕ್ಕೆ ಹೋಗಿದ್ದ ದುರುಳರ ಗುಂಪು ಕುಡಿದ ಮತ್ತಿನಲ್ಲಿ ಕೃತ್ಯವೆಸಗಿದೆ.
ಈ ಸಂಬಂಧ ಪತಿ ಪೊಲೀಸರಿಗೆ ದೂರು ನೀಡಿದ್ದಾನೆ. ಪೊಲೀಸರು ಪ್ರಕರಣದಲ್ಲಿ ಭಾಗಿಯಾದ 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.