Select Your Language

Notifications

webdunia
webdunia
webdunia
webdunia

ರೈಲಿಗಾಗಿ ಕಾಯುತ್ತಿದ್ದ ಮಹಿಳೆಯ ಅಪಹರಿಸಿ ಅತ್ಯಾಚಾರ

ಅತ್ಯಾಚಾರ
ಹೈದರಾಬಾದ್: ರೈಲಿಗಾಗಿ ಕಾಯುತ್ತಿದ್ದ ಗರ್ಭಿಣಿ ಮಹಿಳೆಯ ಮೇಲೆ ಮೂವರು ಕಾಮುಕರು ಅತ್ಯಾಚಾರವೆಸಗಿದ್ದಾರೆ.

ಪತಿ ಮತ್ತು ಮೂವರು ಮಕ್ಕಳೊಂದಿಗೆ ರೈಲ್ವೇ ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಾ ಮಲಗಿದ್ದ ಮಹಿಳೆಯನ್ನು ಎಬ್ಬಿಸಿದ ದುರುಳರು ಪತಿ ಮೇಲೆ ಹಲ್ಲೆ ನಡೆಸಿದ್ದು, ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.

ಮಹಿಳೆಯನ್ನು ಎಳೆದೊಯ್ದ ದುರುಳರು ಅತ್ಯಾಚಾರ ನಡೆಸಿ ಪೊದೆಯೊಂದರಲ್ಲಿ ಎಸೆದು ಪರಾರಿಯಾಗಿದ್ದಾರೆ. ಬಳಿಕ ಆಕೆಯ ಪತಿ ಆಕೆಯನ್ನು ಪತ್ತೆ ಮಾಡಿದ್ದು, ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಲವ್ವರ್ ಜೊತೆ ಸೇರಿ ಗಂಡನನ್ನೇ ಕೊಂದು ಮೃತದೇಹ ಬಾವಿಗೆಸೆದ ಮಹಿಳೆ