ಸೋದರಳಿಯನ ಜೊತೆ ಸೆಕ್ಸ್, ಬ್ಲ್ಯಾಕ್ ಮೇಲ್ ಧೋಕಾ!

Webdunia
ಸೋಮವಾರ, 6 ಡಿಸೆಂಬರ್ 2021 (09:00 IST)
ಹೈದರಾಬಾದ್: ಅಪ್ರಾಪ್ತ ವಯಸ್ಸಿನ ಸೋದರಳಿಯನ ಜೊತೆ ಲೈಂಗಿಕ ಸಂಬಂಧವೇರ್ಪಡಿಸಿ ಬಳಿಕ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮಹಿಳೆಯನ್ನು ಬಂಧಿಸಲಾಗಿದೆ.

14 ವರ್ಷದ 9 ನೇ ತರಗತಿ ವಿದ್ಯಾರ್ಥಿಯಾಗಿದ್ದ ಬಾಲಕನನ್ನು ಲಾಡ್ಜ್ ಒಂದಕ್ಕೆ ಕರೆದೊಯ್ದು ಅತ್ತೆಯೇ ಲೈಂಗಿಕ ಕ್ರಿಯೆ ನಡೆಸಿದ್ದಳು. ಇದರ ವಿಡಿಯೋವನ್ನು ಮಾಡಿಟ್ಟುಕೊಂಡಿದ್ದಳು.

ಕೆಲವು ಸಮಯ ಹೀಗೇ ಮಾಡಿದ ಬಳಿಕ ಬಾಲಕನಿಗೆ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಲಾರಂಭಿಸಿದಳು. ಬಾಲಕನ ಮನೆಯವರು ಶ್ರೀಮಂತರಾಗಿದ್ದು, ಆತನಿಂದ ಮನೆಯಲ್ಲೇ ಕಳ್ಳತನ ಮಾಡಿಸಿ 6 ಲಕ್ಷ ರೂ. ಎಗರಿಸಿದ್ದಳು. ಆದರೆ ಚಿನ್ನಾಭರಣ ಕಳುವಾದಾಗ ಮನೆಯವರಿಗೆ ಅನುಮಾನವಾಗಿ ಬಾಲಕನನ್ನು ವಿಚಾರಿಸಿದ್ದರು. ಆಗ ಸತ್ಯ ಹೊರಗೆ ಬಂದಿತ್ತು. ಇದೀಗ ಮಹಿಳೆ ವಿರುದ್ಧ ಬಾಲಕನ ಮನೆಯವರು ದೂರು ನೀಡಿದ್ದು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ