ಆಫೀಸ್ ಮುಗಿಸಿ ಬರುತ್ತಿದ್ದ ಮಹಿಳೆಯ ಹುರಿದು ಮುಕ್ಕಿದ ಕಾಮುಕರು

Webdunia
ಶನಿವಾರ, 27 ಫೆಬ್ರವರಿ 2021 (09:32 IST)
ಲಕ್ನೋ: ಆಫೀಸ್ ನಿಂದ ಸಂಜೆ ಮನೆಗೆ ಬರುತ್ತಿದ್ದ ಮಹಿಳೆಯನ್ನು ಮೂವರು ಕಾಮುಕರ ಗುಂಪು ಅಪಹರಿಸಿ ಕಾಮತೃಷೆ ತೀರಿಸಿಕೊಂಡಿದ್ದಲ್ಲದೆ, ನಿರ್ಜನ ಪ್ರದೇಶದಲ್ಲಿ ದೇಹವೆಸೆದು ಹೋದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


ಆಟೋ ರಿಕ್ಷಾದಲ್ಲಿ ಮನೆಗೆ ಮರಳುತ್ತಿದ್ದ ಮಹಿಳೆಯನ್ನು ಚಾಲಕ ಮತ್ತು ಆತನ ಇಬ್ಬರು ಸಂಗಡಿಗರು ಸೇರಿಕೊಂಡು ಈ ಕೃತ್ಯವೆಸಗಿದ್ದಾರೆ. ಇದೀಗ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ದಕ್ಷಿಣ ಸ್ಪೇನ್‌ನಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 12 ಮಂದಿ ಬಲಿ

ಮುಂದಿನ ಸುದ್ದಿ
Show comments