Webdunia - Bharat's app for daily news and videos

Install App

ಟಾಯ್ಲೆಟ್ ನಲ್ಲಿ ಹೆಣ್ಣು ಶಿಶು ಮೃತದೇಹ ಪತ್ತೆ!

Webdunia
ಸೋಮವಾರ, 6 ಡಿಸೆಂಬರ್ 2021 (08:01 IST)
ಚೆನ್ನೈ : ನವಜಾತ ಹೆಣ್ಣುಮಗುವಿನ ಮೃತದೇಹ ಶೌಚಾಲಯದ ಫ್ಲಶ್ ಟ್ಯಾಂಕ್ನಲ್ಲಿ ಪತ್ತೆಯಾದ ಘಟನೆ ತಂಜಾವೂರಿನ ವೈದ್ಯಕೀಯ ಕಾಲೇಜು ಆಸ್ಪತ್ರೆ(ಟಿಎಂಸಿಹೆಚ್)ಯಲ್ಲಿ ನಡೆದಿದೆ.
ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿಯೊಬ್ಬರು ತೀವ್ರ ನಿಗಾ ಘಟಕದ (ಐಸಿಯು) ಶೌಚಾಲಯ ಸ್ವಚ್ಛಗೊಳಿಸಲು ಹೋಗಿದ್ದರು. ಈ ಸಂದರ್ಭದಲ್ಲಿ ಫ್ಲಶ್ ಟ್ಯಾಂಕ್ ಸರಿಯಾಗಿ ಕಾರ್ಯ ನಿರ್ವಹಿಸದೇ ಇದ್ದಾಗ ಮುಚ್ಚಳವನ್ನು ತೆರೆದು ನೋಡಿದ್ದಾರೆ. ನವಜಾತ ಶಿಶುವಿನ ಶವ ಟ್ಯಾಂಕ್ನ ನೀರಿನಲ್ಲಿ ಮುಳುಗಿರುವುದು ಕಂಡುಬಂದಿದೆ.  
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಶವವನ್ನು ಪರೀಕ್ಷೆಗೆ ಕಳುಹಿಸಿದ್ದಾರೆ. ಮಗು ಫ್ಲಶ್ ಟ್ಯಾಂಕ್ಗೆ ಬೀಳುವ ಮೊದಲೇ ಸಾವನ್ನಪ್ಪಿದೆಯೇ ಅಥವಾ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆಯೇ ಎಂದು ತಿಳಿದುಕೊಳ್ಳಲು ತನಿಖೆ ನಡೆಸುತ್ತಿದ್ದಾರೆ. 
ಪೊಲೀಸರು ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿಗಳನ್ನು ತೆಗೆದುಕೊಂಡಿದ್ದು, ಅದರಲ್ಲಿ ಸಾಕ್ಷಿಗಳನ್ನು ಕಲೆ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments