ವಿದ್ಯುತ್ ಬಿಲ್ ನೋಡಿ ಮಹಿಳೆ ಶಾಕ್ !?

Webdunia
ಬುಧವಾರ, 27 ಜುಲೈ 2022 (13:04 IST)
ಭೋಪಾಲ್ : 3,419 ಕೋಟಿ ರೂಪಾಯಿಯಷ್ಟು ವಿದ್ಯುತ್ ಬಿಲ್ ಬಂದಿರುವುದನ್ನು ಕಂಡು ಮಹಿಳೆ ಶಾಕ್ ಆದರೆ, ಆಕೆಯ ಮಾವ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಾಮಾನ್ಯವಾಗಿ ಗ್ರಾಹಕರಿಗೆ ವಿದ್ಯುತ್ ಇಲಾಖೆ ಆಗಾಗ್ಗೆ ಕರೆಂಟ್ ಬಿಲ್ ಮೂಲಕ ಶಾಕ್ ನೀಡುತ್ತಿರುತ್ತದೆ. ಮನೆಯಲ್ಲಿ ವಿದ್ಯುತ್ ಬಳಸದೇ ಇದ್ದರೂ ಲಕ್ಷಾಂತರ ರೂಪಾಯಿ ಕಟ್ಟಬೇಕೆಂಬ ಬಿಲ್ ಕಳುಹಿಸುವ ಘಟನೆಗಳು ಆಗಾಗ ನಡೆಯುತ್ತಲೆ ಇರುತ್ತದೆ.

ಇದೀಗ ಮಧ್ಯಪ್ರದೇಶದ ಗ್ವಾಲಿಯರ್ ನಗರದ ಶಿವ್ ವಿಹಾರ್ ನಿವಾಸಿಯಾಗಿರುವ ಗುಪ್ತಾ ಅವರಿಗೆ 3,419 ಕೋಟಿ ರೂಪಾಯಿಯಷ್ಟು ವಿದ್ಯುತ್ ಬಿಲ್ ಕಳುಹಿಸಲಾಗಿದೆ. ಇದರಿಂದ ಆತಂಕಗೊಂಡ ಗುಪ್ತಾ ಅವರ ಕುಟುಂಬದ ಮಹಿಳೆಗೆ ಆಕೆಯ ನೆರೆಹೊರೆಯವರು ಸಮಾಧಾನ ಹೇಳಿದ್ದಾರೆ.

ಈ ವಿಚಾರವಾಗಿ ಜನರಿಂದ ಆಕ್ರೋಶಕ್ಕೆ ಗುರಿಯಾಗುತ್ತಿದ್ದಂತೆಯೇ ಸ್ಪಷ್ಟೀಕರಣ ನೀಡಿರುವ ಮಧ್ಯಪ್ರದೇಶ ಸರ್ಕಾರಿ ಸ್ವಾಮ್ಯದ ವಿದ್ಯುತ್ ಕಂಪೆನಿ, ಇದೊಂದು ‘ಮಾನವ ದೋಷ’ದಿಂದ ಉಂಟಾದ ಸಮಸ್ಯೆ ಎಂದು ತಿಳಿಸಿದ್ದು, ಕೂಡಲೇ ವಿದ್ಯುತ್ ಬಿಲ್ ಮೊತ್ತವನ್ನು ಸರಿಪಡಿಸಿದೆ. ಅಲ್ಲದೇ ಈಗ ಗುಪ್ತಾ ಕುಟುಂಬ ಕಟ್ಟಬೇಕಿರುವುದು 1,300 ರೂಪಾಯಿಗಳನ್ನು ಮಾತ್ರ ಎಂದು ಹೇಳಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಆಂಧ್ರದಲ್ಲಿ 26 ಮಂದಿಯ ಹತ್ಯೆಗೆ ಕಾರಣವಾಗಿದ್ದ ನಕ್ಸಲ್‌ ಮದ್ವಿ ಹಿದ್ಮಾ ಎನ್‌ಕೌಂಟರ್‌ಗೆರ ಬಲಿ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ಮುಂದಿನ ಸುದ್ದಿ
Show comments